Asianet Suvarna News Asianet Suvarna News

ವೇದಿಕೆ ಮೇಲೆ ಸ್ವಾಮೀಜಿ ಕಾಲೆಳೆದ ಕಿಚ್ಚ ಸುದೀಪ್!

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಸಾಮಾನ್ಯವಾಗಿ ಖಾಸಗಿ ಕಾರ್ಯಕ್ರಮಗಳಲ್ಲಿ ಕಾಣಿಸಿಕೊಳ್ಳುವುದಿಲ್ಲ. ಆದ್ರೆ ಅಭಿಮಾನಿಗಳ ಒತ್ತಾಯಕ್ಕೆ ಮಣಿದು ಇತ್ತೀಚಿಗೆ ದಾವಣಗೆರೆ ಬಳಿಯ ರಾಜೇನಹಳ್ಳಿಯ ವಾಲ್ಮೀಕಿ ಜಾತ್ರೆಯಲ್ಲಿ ಭಾಗಿಯಾದರು. 

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಸಾಮಾನ್ಯವಾಗಿ ಖಾಸಗಿ ಕಾರ್ಯಕ್ರಮಗಳಲ್ಲಿ ಕಾಣಿಸಿಕೊಳ್ಳುವುದಿಲ್ಲ. ಆದ್ರೆ ಅಭಿಮಾನಿಗಳ ಒತ್ತಾಯಕ್ಕೆ ಮಣಿದು ಇತ್ತೀಚಿಗೆ ದಾವಣಗೆರೆ ಬಳಿಯ ರಾಜೇನಹಳ್ಳಿಯ ವಾಲ್ಮೀಕಿ ಜಾತ್ರೆಯಲ್ಲಿ ಭಾಗಿಯಾದರು. 

ಕನ್ನಡದ ಹುಡ್ಗಿ ಈಗ ಚಿನ್ನದ ರಾಯಭಾರಿ; ಬಿಟೌನ್‌ನಲ್ಲಿ 'ಭರಾಟೆ' ಹುಡುಗಿ

ಸಾಕಷ್ಟು ವರ್ಷಗಳ ನಂತರ ತಮ್ಮ ಊರಿಗೆ ಬಂದ ಕಿಚ್ಚನನ್ನ ನೋಡಲು ಅಭಿಮಾನಿಗಳು ಸಾಕಷ್ಟು ಸಂಖ್ಯೆಯಲ್ಲಿ ಬಂದಿದ್ದರು.  ಅಪಾರ ಪ್ರಮಾಣದ ಅಭಿಮಾನಿಗಳನ್ನ ಕಂಡು ಕಿಚ್ಚ ಸಖತ್ ಖುಷ್ ಆಗಿದ್ರು! 

Video Top Stories