ಚಿತ್ರರಂಗಕ್ಕೆ ಬಂದು 25 ವರ್ಷ ಪೂರೈಸುತ್ತಿದ್ದಾರೆ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್!
ಕನ್ನಡ ಚಿತ್ರರಂಗಕ್ಕೆ ನಾಯಕನಾಗಿ ಪಾದಾರ್ಪಣೆ ಮಾಡಿದ ಕಿಚ್ಚ ಸುದೀಪ್ 25 ವರ್ಷ ಪೂರೈಸುತ್ತಿದ್ದಾರೆ. ನಾಯಕನಾಗಿ ಮಾತ್ರವಲ್ಲದೇ ಸಮಾಜಮುಖಿಯಾಗಿ ಕಾರ್ಯಗಳಲ್ಲೂ ಗುರುತಿಸಿಕೊಂಡಿರುವ ಸುದೀಪ್ ಹಸು, ಬೀದಿ ನಾಯಿಗಳ ಸಂರಕ್ಷಣೆಗೆ ಜನೀನು ಖರೀಸಿದಿದ್ದಾರೆ. ಜೊತೆಗೆ ಹಿರಿಯ ನಿರ್ದೇಶಕ ಎ.ಟಿ ರಘುಗೆ ನೆರವಾಗಲು ಮುಂದಾಗಿದ್ದಾರೆ. ಒಂದು ಕೈಯಿಂದ ಮಾಡಿದ ದಾನ ಮತ್ತೊಂದು ಕೈಗೆ ತಿಳಯದಂತೆ ಮಾಡುವ ಸುದೀಪ್ ಬಗ್ಗೆ ಇಲ್ಲಿದೆ ಕಂಪ್ಲೀಟ್ ಮಾಹಿತಿ...

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment