'ವಾಲ್ಮೀಕಿ ರತ್ನ' ಪ್ರಶಸ್ತಿಗೆ ಆಯ್ಕೆಯಾದ ನಟ ಕಿಚ್ಚ ಸುದೀಪ್!

ಸ್ಯಾಂಡಲ್‌ವುಡ್‌ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್‌ಗೆ ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಶ್ರೀ ಪ್ರಸನ್ನಾ ನಂದಪುರಿ ಸ್ವಾಮೀಜಿ ವಾಲ್ಮೀಕಿ ರತ್ನ ಪ್ರಶಸ್ತಿ ನೀಡುವುದಾಗಿ ಮಾಹಿತಿ ನೀಡಿದ್ದಾರೆ. ಫೆಬ್ರವರಿ 8, 9ರಂದು ನಡೆಯಲಿರುವ ಜಾತ್ರೆಯಲ್ಲಿ ಸುದೀಪ್‌ಗೆ ಪ್ರಶಸ್ತಿ ಪ್ರಧಾನ ಮಾಡಲಾಗುತ್ತದೆ.

Share this Video
  • FB
  • Linkdin
  • Whatsapp

ಸ್ಯಾಂಡಲ್‌ವುಡ್‌ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್‌ಗೆ ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಶ್ರೀ ಪ್ರಸನ್ನಾ ನಂದಪುರಿ ಸ್ವಾಮೀಜಿ ವಾಲ್ಮೀಕಿ ರತ್ನ ಪ್ರಶಸ್ತಿ ನೀಡುವುದಾಗಿ ಮಾಹಿತಿ ನೀಡಿದ್ದಾರೆ. ಫೆಬ್ರವರಿ 8, 9ರಂದು ನಡೆಯಲಿರುವ ಜಾತ್ರೆಯಲ್ಲಿ ಸುದೀಪ್‌ಗೆ ಪ್ರಶಸ್ತಿ ಪ್ರಧಾನ ಮಾಡಲಾಗುತ್ತದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment 

Related Video