Asianet Suvarna News Asianet Suvarna News

ಚಾಲೆಂಜಿಂಗ್ ಸೀನ್‌ನಲ್ಲಿ ಸುದೀಪ್‌ ಭಾಗಿ; ಕ್ಯೂರಿಯಾಸಿಟಿ ಹೆಚ್ಚಿಸುತ್ತಿದೆ ಫ್ಯಾಂಟಮ್!

ಕಿಚ್ಚ ಸುದೀಪ್ ಸದ್ಯ ಫ್ಯಾಂಟಮ್ ಸಿನಿಮಾ ಚಿತ್ರೀಕರಣದಲ್ಲಿ ಸಿಕ್ಕಾಪಟ್ಟೆ ಬ್ಯುಸಿಯಾಗಿದ್ದಾರೆ. ಹೈದರಾಬಾದ್‌ನಲ್ಲಿ ಬ್ರೇಕ್‌ ಇಲ್ಲಿದೆ ಚಿತ್ರೀಕರಣ ಮಾಡುತ್ತಿದ್ದಾರೆ. ಈ ವಿಚಾರದ ಬಗ್ಗೆ ಕಿಚ್ಚ ಸೋಷಿಯಲ್ ಮೀಡಿಯಾದಲ್ಲಿ ಅಭಿಮಾನಿಗಳಿ ಅಪ್ಡೇಟ್ ನೀಡಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Suvarna Entertainment 

Video Top Stories