ಭಾರ್ಗವ ಭಕ್ಷಿ ಕಿಚ್ಚ ಸುದೀಪ್ 'ಕಬ್ಜ' ಅಡ್ಡಾದಲ್ಲಿ ಕಾಣಿಸೋದ್ಯಾವಾಗ?
ಆರ್.ಚಂದ್ರು ಕಲ್ಪನೆಯಲ್ಲಿ ತಯಾರಾಗುತ್ತಿರುವ ಕಬ್ಜ ಸಿನಿಮಾ 7 ಭಾಷೆಗಳಲ್ಲಿ ಬಿಡುಗಡೆಯಾಗಲಿದೆ. ಲಾಕ್‌ಡೌನ್‌ನಿಂದ ಅರ್ಧಕ್ಕೆ ನಿಂತು ಹೋಗಿದ್ದ ಚಿತ್ರದ ಚಿತ್ರೀಕರಣ ಮತ್ತೆ ಆರಂಭವಾಗಿದೆ. ರಿಯಲ್ ಸ್ಟಾರ್ ಉಪೇಂದ್ರ ಜೊತೆ ಕಾಣಿಸಿಕೊಳ್ಳಲಿರುವ ಕಿಚ್ಚ ಸುದೀಪ್ ಪಾತ್ರ ಹೇಗಿರಲಿದೆ ಎಂಬ ಸಸ್ಪೆನ್ಸ್ ಕ್ರಿಯೇಟ್ ಮಾಡಿದೆ....

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment