ವಿಕ್ರಾಂತ್ ರೋಣ ರಿಲೀಸ್ ಆಗುತ್ತಿಲ್ಲ; Kiccha Sudeep ಅಡ್ಡದಿಂದ ಶಾಕಿಂಗ್ ನ್ಯೂಸ್!
ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ನಟನೆಯ ಪ್ಯಾನ್ ಇಂಡಿಯಾ ಸಿನಿಮಾ ವಿಕ್ರಾಂತ್ ರೋಣ ಇದೇ ಫೆಬ್ರವರಿ 24ರಂದು ಬಿಡುಗಡೆ ಆಗಬೇಕಿತ್ತು. ಆದರೆ ಕೋವಿಡ್ ರೂಲ್ಸ್‌ನಿಂದ ದಿನಾಂಕವನ್ನು ಮುಂದೂಡಲಾಗಿದೆ. ವಿಕ್ರಾಂತ್ ರೋಣ ತಂಡದಿಂದ ಈ ಮಾಹಿತಿಯನ್ನು ಹಂಚಿಕೊಳ್ಳಲಾಗಿದೆ. ಈ ವರ್ಷ ಕಿಚ್ಚನ ತೆರೆ ಮೇಲೆ ನೋಡಲು ಕಾಯುತ್ತಿದ್ದ ಅಭಿಮಾನಿಗಳಿಗೆ ಬೇಸರವಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment