Asianet Suvarna News Asianet Suvarna News

ಕಿಚ್ಚ ಸುದೀಪ್ 'ಕೋಟಿಗೊಬ್ಬ 3' ಸಿನಿಮಾದ ಕ್ಲೈಮ್ಯಾಕ್ಸ್ ಸೀನ್ ಲೀಕ್?

ಸ್ಯಾಂಡಲ್‌ವುಡ್‌ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ನಟನೆಯ ಕೋಟಿಗೊಬ್ಬ 3 ಸಿನಿಮಾ ಅಕ್ಟೋಬರ್ 14ರಂದು ಬಿಡುಗಡೆ ಆಗುತ್ತಿದೆ.  ಚಿತ್ರಕ್ಕೆ ಪೈರಸಿ (Piracy) ಕಾಟವೂ ಶುರುವಾಗಿದೆ. ಇದೇ ಸಮಯಕ್ಕೆ ಸೋಷಿಯಲ್ ಮೀಡಿಯಾದಲ್ಲಿ ಕೋಟಿಗೊಬ್ಬ 3 ಕ್ಲೈಮ್ಯಾಕ್ಸ್ ಸೀನ್‌ ಲೀಕ್ ಆಗಿದೆ...ಈ ವಿಡಿಯೋ ನೋಡಿ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment

Video Top Stories