Asianet Suvarna News Asianet Suvarna News

ಇಲ್ಲಿದೆ ನೋಡಿ ಕಿಚ್ಚ ಸುದೀಪ್ ಕೋಟಿಗೊಬ್ಬ 3 ಎಕ್ಸ್‌ಕ್ಲೂಸಿವ್ ಮೇಕಿಂಗ್!

Oct 14, 2021, 1:34 PM IST

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ನಟನೆಯ ಕೋಟಿಗೊಬ್ಬ 3 ಸಿನಿಮಾದ ಹಾಡುಗಳು, ಟ್ರೈಲರ್ ಮತ್ತು ಟೀಸರ್ ಸಿನಿ ರಸಿಕರಲ್ಲಿ ಕುತೂಹಲ ಹೆಚ್ಚಿಸಿದೆ . ಚಿತ್ರತಂಡ ಇದೀಗ ಮೇಕಿಂಗ್ ವಿಡಿಯೋ ಬಿಡುಗಡೆ ಮಾಡಿದೆ. ಫಾರಿನ್ ಲೊಕೇಷನ್‌, ಬಹು ದೊಡ್ಡ ಸ್ಟಾರ್‌ ಕಾಸ್ಟ್‌ ಹೇಗಿದೆ ನೋಡಿ....

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment