Asianet Suvarna News Asianet Suvarna News

ಬೆಳಕಿನ ಹಬ್ಬದ ರಂಗು ಹೆಚ್ಚಿಸಿದ ಕಿಚ್ಚ ಸುದೀಪ್; ಹೇಗಿದೆ ಪಟಾಕಿ ಪೋರಿ!

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್‌ ದೀಪಾವಳಿ ಹಬ್ಬದ ಪ್ರಯುಕ್ತ ಅಭಿಮಾನಿಗಳಿಗೆ ವಿಶೇಷ ಉಡುಗೊರೆ ನೀಡಿದ್ದಾರೆ. ಅದುವೇ ಪಟಾಕಿ ಪೋರಿ ಸಾಂಗ್ ಮೂಲಕ. ರಿಲೀಸ್ ಆದ ಕೆಲವೇ ಕ್ಷಣಗಳಲ್ಲಿ ವೈರಲ್ ಅದ ಹಾಡು ಈಗಾಗಲೇ ಲಕ್ಷ ಗಟ್ಟಲೆ ವೀಕ್ಷಣೆ ಪಡೆದುಕೊಂಡಿದೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ:Suvarna Entertainment