Asianet Suvarna News Asianet Suvarna News

ಕಿಚ್ಚ ಸುದೀಪ್‌ ಕೋಟಿಗೊಬ್ಬ-3 ಹೊಸ ಹಾಡು ರಿಲೀಸ್‌; ಹೇಗಿದೆ ನೋಡಿ!

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್‌ ಬಹು ನಿರೀಕ್ಷಿತ ಕೋಟಿಗೊಬ್ಬ 3 ಸಿನಿಮಾದ ಹೊಸ ಹಾಡು ಬಿಡುಗಡೆಯಾಗಿದೆ. ಚಿತ್ರೀಕರಣ ಮುಗಿದು ಪೋಸ್ಟ್‌ ಪ್ರೊಡಕ್ಷನ್‌ ಕೆಲಸದಲ್ಲಿ ತಂಡ ಬ್ಯುಸಿಯಾಗಿದೆ. ಬಹಳ ದಿನಗಳ ನಂತರ ಸುದೀಪ್ ಅವ‌ರನ್ನು ರೊಮ್ಯಾಂಟಿಕ್‌ ಹಾಡಿನಲ್ಲಿ ಕಂಡ ಅಭಿಮಾನಿಗಳು ಸಂತಸ ವ್ಯಕ್ತ ಪಡಿಸಿದ್ದಾರೆ. ಮಡೋನ್ನಾ ಸೆಬಾಸ್ಟಿಯನ್ ಜೊತೆಯ ಕಾಂಬಿನೇಷನ್‌ ಕ್ಲಿಕ್ ಆಗೋದು ಗ್ಯಾರಂಟಿ ಎನ್ನುತ್ತಿದ್ದಾರೆ ನೆಟ್ಟಿಗರು.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment