ಕಿಚ್ಚ ಸುದೀಪ್‌ 'ಕೋಟಿಗೊಬ್ಬ-3' ಹಾಡಿನ ಹೊಸ ದಾಖಲೆ!

ಸ್ಯಾಂಡಲ್‌ವುಡ್‌ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್‌ ಅಭಿನಯದ 'ಕೋಟಿಗೊಬ್ಬ-3' ಹಾಡು  ರಿಲೀಸ್‌ ಆದ ಕೆಲವೇ ಗಂಟೆಯಲ್ಲಿ ದಾಖಲೆ ಬರೆದಿದೆ.

Share this Video
  • FB
  • Linkdin
  • Whatsapp

ಸ್ಯಾಂಡಲ್‌ವುಡ್‌ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್‌ ಅಭಿನಯದ 'ಕೋಟಿಗೊಬ್ಬ-3' ಹಾಡು ರಿಲೀಸ್‌ ಆದ ಕೆಲವೇ ಗಂಟೆಯಲ್ಲಿ ದಾಖಲೆ ಬರೆದಿದೆ.

ಚಿತ್ರರಂಗದ ಇತಿಹಾಸದಲ್ಲಿಯೇ ಲಿರಿಕಲ್‌ ವಿಡಿಯೋವೊಂದು ಅತಿ ಹೆಚ್ಚು ವೀಕ್ಷಣೆ ಪಡೆದು ದಾಖಲೆ ನಿರ್ಮಿಸಿದ್ದಾನೆ ಕೋಟಿಗೊಬ್ಬ 3..

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Suvarna Entertainment

Related Video