Asianet Suvarna News Asianet Suvarna News

ಬಂದೇ ಬಿಟ್ಟ ಖತರ್ನಾಕ್ ಕಿಲಾಡಿ ಕೋಟಿಗೊಬ್ಬ

ಕೋಟಿಗೊಬ್ಬ 3, ಕಿಚ್ಚ ಸುದೀಪ್‌ ಬಹು ನಿರೀಕ್ಷಿತ ಸಿನಿಮಾ ಬಿಡುಗಡೆಗೆ ಚಿತ್ರತಂಡ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳುತ್ತಿದೆ. ಈ ವೇಳೆ ಚಿತ್ರದ ಮೇಕಿಂಗ್ ವಿಡಿಯೋ ರಿಲೀಸ್ ಮಾಡಲಾಗಿದೆ. ಇಷ್ಟು ದಿನಗಳ ಕಾಲ ಟೀಸರ್ ಹಾಗೂ ಹಾಡುಗಳ ಮೂಲಕ ಮೋಡಿ ಮಾಡುತ್ತಿದ್ದ ಕೋಟಿಗೊಬ್ಬ 3 ಮೇಕಿಂಗ್ ನೋಡಿದರೆ ಸಿನಿಮಾ ತುಂಬಾ ಲ್ಯಾವಿಶ್ ಆಗಿದೆ ಎಂದೆನಿಸುತ್ತದೆ.

ಹೆಚ್ಚಿನ ಸಿನಿಮಾ ವಿಡಿಯೋ ಕ್ಲಿಕಿಸಿ: Asianet Suvarna Entertainment 

Video Top Stories