ಹೊಸ ವರ್ಷಕ್ಕೆ ಕಿಚ್ಚ ಸುದೀಪ್ ಅದ್ಭುತ ಸಂದೇಶ ! ಏನದು ಕೇಳಿಸಿಕೊಳ್ಳಿ!

ಹೊಸ ವರ್ಷಕ್ಕೆ ಕಿಚ್ಚ ಸುದೀಪ್ ಶುಭಾಶಯಗಳನ್ನು ಕೋರುತ್ತಾ,  '2020 ಗೆ ಹೆಜ್ಜೆಯಿಡುವ ಮುನ್ನ ಈ ವರ್ಷದ ನಿಮ್ಮ ಹೆಜ್ಜೆಗುರುತುಗಳತ್ತ ಒಮ್ಮೆ ಕಣ್ಣಾಯಿಸಿ ನೋಡಿ. ಈ ವರ್ಷದಲ್ಲಿ ನೀವು ಕಳೆದ ಅಮೂಲ್ಯ ಕ್ಷಣಗಳು ಮತ್ತು ಜೊತೆಯಾದ ವ್ಯಕ್ತಿಗಳು!  ನೀವು ಕ್ಷಮೆ ಕೇಳಬೇಕಾದವರು  ಮತ್ತು ನಿಮ್ಮಿಂದ ಕ್ಷಮೆಗೆ ಕಾದಿರುವವರು. ಬೇರೆಯವರಿಂದ ನಿಮಗೆ ಸಿಕ್ಕ ಒಳ್ಳೆಯದು ಮತ್ತು ನಿಮ್ಮಿಂದ ಬೇರೆಯವರಿಗಾದ ಒಳ್ಳೆಯದು! ಮುಂತಾದುವುಗಳನ್ನು ಸೂಕ್ಷ್ಮವಾಗಿ ಅವಲೋಕಿಸಿಕೊಂಡರೆ ನೀವು ನಡೆದು ಬಂದ ಹಾದಿ ಬಗ್ಗೆ ಸ್ಪಷ್ಟತೆಗಳು ಸಿಕ್ಕಿಬಿಡುತ್ತವೆ. ಎಲ್ಲವನ್ನು ಅವಲೋಕಿಸುತ್ತಾ 2020 ನೇ ವರ್ಷಕ್ಕೆ ಹೆಜ್ಜೆಯಿಡೋಣ. 2020 ಅನ್ನು ಅತ್ಯಂತ ಹರ್ಷದಿಂದ  ಸ್ವಾಗತಿಸಿ, ಹೆಚ್ಚು ಸಾರ್ಥಕವಾಗಿ ಕಳೆಯೋಣ' ಎಂದಿದ್ದಾರೆ. 

Share this Video
  • FB
  • Linkdin
  • Whatsapp

ಹೊಸ ವರ್ಷಕ್ಕೆ ಕಿಚ್ಚ ಸುದೀಪ್ ಶುಭಾಶಯಗಳನ್ನು ಕೋರಿದ್ದಾರೆ. '2020 ಗೆ ಹೆಜ್ಜೆಯಿಡುವ ಮುನ್ನ ಈ ವರ್ಷದ ನಿಮ್ಮ ಹೆಜ್ಜೆಗುರುತುಗಳತ್ತ ಒಮ್ಮೆ ಕಣ್ಣಾಯಿಸಿ ನೋಡಿ. ಈ ವರ್ಷದಲ್ಲಿ ನೀವು ಕಳೆದ ಅಮೂಲ್ಯ ಕ್ಷಣಗಳು ಮತ್ತು ಜೊತೆಯಾದ ವ್ಯಕ್ತಿಗಳು! ನೀವು ಕ್ಷಮೆ ಕೇಳಬೇಕಾದವರು ಮತ್ತು ನಿಮ್ಮಿಂದ ಕ್ಷಮೆಗೆ ಕಾದಿರುವವರು. ಬೇರೆಯವರಿಂದ ನಿಮಗೆ ಸಿಕ್ಕ ಒಳ್ಳೆಯದು ಮತ್ತು ನಿಮ್ಮಿಂದ ಬೇರೆಯವರಿಗಾದ ಒಳ್ಳೆಯದು! ಮುಂತಾದುವುಗಳನ್ನು ಸೂಕ್ಷ್ಮವಾಗಿ ಅವಲೋಕಿಸಿಕೊಂಡರೆ ನೀವು ನಡೆದು ಬಂದ ಹಾದಿ ಬಗ್ಗೆ ಸ್ಪಷ್ಟತೆಗಳು ಸಿಕ್ಕಿಬಿಡುತ್ತವೆ. ಎಲ್ಲವನ್ನು ಅವಲೋಕಿಸುತ್ತಾ 2020 ನೇ ವರ್ಷಕ್ಕೆ ಹೆಜ್ಜೆಯಿಡೋಣ. 2020 ಅನ್ನು ಅತ್ಯಂತ ಹರ್ಷದಿಂದ ಸ್ವಾಗತಿಸಿ, ಹೆಚ್ಚು ಸಾರ್ಥಕವಾಗಿ ಕಳೆಯೋಣ' ಎಂದಿದ್ದಾರೆ. 

ಜನವರಿ 1 ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Related Video