ಕಿಚ್ಚ ಸುದೀಪ್ ತಮಿಳಿನಲ್ಲಿ 'ವಿಲನ್' ಆಗ್ತಾರಾ?

ಕಿಚ್ಚ ಸುದೀಪ್ ತಮಿಳಿನಲ್ಲಿ ವಿಲನ್ ಆಗ್ತಾರಂತೆ ಎನ್ನುವ ಸುದ್ದಿ ಹರಿದಾಡುತ್ತಿತ್ತು.  ತಮಿಳಿನ 'ಮನಾಡು' ಸಿನಿಮಾದಲ್ಲಿ ನಟಿಸಲಿದ್ದಾರೆ ಎನ್ನಲಾಗಿತ್ತು. ಇದಕ್ಕೆ ಸುದೀಪ್ ಸ್ಪಷ್ಟನೆ ಕೊಟ್ಟಿದ್ದಾರೆ.  ನಿಜಕ್ಕೂ ತಮಿಳಿನಲ್ಲಿ ಸಿನಿಮಾ ಮಾಡ್ತಾರಾ ಸುದೀಪ್? ಅಭಿಮಾನಿಗಳ ಪ್ರಶ್ನೆಗೆ ಸುದೀಪ್ ಉತ್ತರವೇನು? ಇಲ್ಲಿದೆ ನೋಡಿ. 

Share this Video
  • FB
  • Linkdin
  • Whatsapp

ಕಿಚ್ಚ ಸುದೀಪ್ ತಮಿಳಿನಲ್ಲಿ ವಿಲನ್ ಆಗ್ತಾರಂತೆ ಎನ್ನುವ ಸುದ್ದಿ ಹರಿದಾಡುತ್ತಿತ್ತು. ತಮಿಳಿನ 'ಮನಾಡು' ಸಿನಿಮಾದಲ್ಲಿ ನಟಿಸಲಿದ್ದಾರೆ ಎನ್ನಲಾಗಿತ್ತು. ಇದಕ್ಕೆ ಸುದೀಪ್ ಸ್ಪಷ್ಟನೆ ಕೊಟ್ಟಿದ್ದಾರೆ. ನಿಜಕ್ಕೂ ತಮಿಳಿನಲ್ಲಿ ಸಿನಿಮಾ ಮಾಡ್ತಾರಾ ಸುದೀಪ್? ಅಭಿಮಾನಿಗಳ ಪ್ರಶ್ನೆಗೆ ಸುದೀಪ್ ಉತ್ತರವೇನು? ಇಲ್ಲಿದೆ ನೋಡಿ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

Related Video