Asianet Suvarna News Asianet Suvarna News

ಒಟಿಟಿಯಲ್ಲಿ ಸಿನಿಮಾ ಬೇಡವೇ ಬೇಡ: ಸುದೀಪ್

ಕೋವಿಡ್‌19ನಿಂದ ಚಿತ್ರಮಂದಿರಗಳನ್ನು ಸಂಪೂರ್ಣವಾಗಿ ತೆರೆಯುವುದರ ಬಗ್ಗೆ ಈಗಲೂ ಚರ್ಚೆ ನಡೆಯುತ್ತಿದೆ. ಕೆಲವರು ಓಟಿಟಿಯಲ್ಲಿ ಚಿತ್ರ ರಿಲೀಸ್ ಮಾಡಿ, ಎಂದರೆ ಇನ್ನೂ ಕೆಲವರು ಚಿತ್ರಮಂದಿರದಲ್ಲಿಯೇ ಆಗಬೇಕು ಎಂದು ಡಿಮ್ಯಾಂಡ್ ಮಾಡುತ್ತಿದ್ದಾರೆ. ಇತ್ತೀಚಿಗೆ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಸುದೀಪ್‌ ಓಟಿಟಿ ಬಗ್ಗೆ ಮಾತನಾಡಿದ್ದಾರೆ. 

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ:  Asianet Suvarna Entertainment