ಮುಂಬೈನಲ್ಲಿ 'ವಿಕ್ರಾಂತ್ ರೋಣ' ತಂಡ; ಸಖತ್ ಸ್ಟೈಲಿಶ್ ಆಗಿ ಮಿಂಚಿದ ಕಿಚ್ಚ

ಅಭಿನಯಚಕ್ರವರ್ತಿ ಕಿಚ್ಚ ಸುದೀಪ್ ಸದ್ಯ ವಿಕ್ರಾಂತ್ ರೋಣ ಸಿನಿಮಾದ ರಿಲೀಸ್‌ನ ಬ್ಯುಸಿಯಲ್ಲಿದ್ದಾರೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ತೆರೆಗೆ ಬರುತ್ತಿರುವ ವಿಕ್ರಾಂತ್ ರೋಣ ಸಿನಿಮಾದ ಪ್ರಮೋಷನ್ ಕೆಲಸ ಭರ್ಜರಿಯಾಗಿ ನಡೆಯುತ್ತಿದೆ. ಅಭಿನಯ ಚಕ್ರವರ್ತಿ ಸದ್ಯ ಮುಂಬೈನಲ್ಲಿದ್ದು ವಿಕ್ರಾಂತ್ ರೋಣ ಪ್ರಚಾರದಲ್ಲಿ ತೊಡಗಿದ್ದಾರೆ. ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಸಖತ್ ಸ್ಟೈಲಿಶ್ ಆಗಿ ಕಾಣಿಸಿಕೊಂಡಿದ್ದಾರೆ.

Share this Video
  • FB
  • Linkdin
  • Whatsapp

ಅಭಿನಯಚಕ್ರವರ್ತಿ ಕಿಚ್ಚ ಸುದೀಪ್ ಸದ್ಯ ವಿಕ್ರಾಂತ್ ರೋಣ ಸಿನಿಮಾದ ರಿಲೀಸ್‌ನ ಬ್ಯುಸಿಯಲ್ಲಿದ್ದಾರೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ತೆರೆಗೆ ಬರುತ್ತಿರುವ ವಿಕ್ರಾಂತ್ ರೋಣ ಸಿನಿಮಾದ ಪ್ರಮೋಷನ್ ಕೆಲಸ ಭರ್ಜರಿಯಾಗಿ ನಡೆಯುತ್ತಿದೆ. ಅಭಿನಯ ಚಕ್ರವರ್ತಿ ಸದ್ಯ ಮುಂಬೈನಲ್ಲಿದ್ದು ವಿಕ್ರಾಂತ್ ರೋಣ ಪ್ರಚಾರದಲ್ಲಿ ತೊಡಗಿದ್ದಾರೆ. ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಸಖತ್ ಸ್ಟೈಲಿಶ್ ಆಗಿ ಕಾಣಿಸಿಕೊಂಡಿದ್ದಾರೆ. ಸ್ಟೈಲಿಶ್ ಸ್ಟಾರ್ ಕಿಚ್ಚನ ಲುಕ್ ಅಭಿಮಾನಿಗಳ ಹೃದಯ ಗೆದ್ದಿದೆ. ಅಭಿನಯ ಚಕ್ರವರ್ತಿಗೆ ಬಾಲಿವುಡ್ ಸ್ಟಾರ್ ಸಲ್ಮಾನ್ ಖಾನ್, ರಿತೇಶ್ ದೇಶಮುಖ್ ಮತ್ತು ಜೆನಿಲಿಯಾ ಸಾಥ್ ನೀಡಿದರು. ಮುಂಬೈ ಪ್ರಿ ರಿಲೀಸ್ ಈವೆಂಟ್ ನ ವಿಡಿಯೋ ಸಾಮಾಜಿಕ ಜಾಲಾತಣದಲ್ಲಿ ವೈರಲ್ ಆಗಿದೆ. ಈ ಸಮಯದಲ್ಲಿ ವಿಕ್ರಾಂತ್ ರೋಣ ತಂಡದ ಜೊತೆ ಸಲ್ಮಾನ್ ಖಾನ್ ಬ್ಲಾಕ್ ಬಸ್ಟರ್ ಹಿಟ್ ಹಾಡಿಗೆ ಭರ್ಜರಿ ಹೆಜ್ಜೆ ಹಾಕಿದ್ದಾರೆ. ಈಗಾಗಲೇ ಸಖತ್ ವೈರಲ್ ಆಗಿರುವ ರಾ..ರಾ..ರಕ್ಕಮ್ಮ ಹಾಡಿಗೆ ಸಲ್ಮಾನ್ ಖಾನ್ ಸಹ ಹೆಜ್ಜೆ ಹಾಕಿ ಸಂತಸ ಪಟ್ಟಿದ್ದಾರೆ. 

Related Video