ಭಾರ್ಗವ ಭಕ್ಷಿಯಾದ ಸ್ಯಾಂಡಲ್‌ವುಡ್ ಬಾದ್ ಷಾ ಸುದೀಪ್!
ರಿಯಲ್ ಸ್ಟಾರ್ ಉಪೇಂದ್ರ ಜೊತೆ ಒಂದಾಗಿರುವ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಹೊಸ ಲುಕ್ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಭಾರ್ಗವ ಭಕ್ಷಿ ಪಾತ್ರಕ್ಕೆ ಪ್ಯಾನ್ ಇಂಡಿಯಾ ಸ್ಟಾರ್ ಹುಡುಕುತ್ತಿದ್ದ ಆರ್.ಚಂದ್ರು ಸುಗ್ಗಿ ಹಬ್ಬಕ್ಕೆ ಸಂತಸದ ವಿಚಾರ ಹಂಚಿಕೊಂಡಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment