Kiccha Sudeep: ವಿಕ್ರಾಂತ್ ರೋಣ ಡಬ್ಬಿಂಗ್‌ನಲ್ಲಿ ಅಭಿನಯ ಚಕ್ರವರ್ತಿ

ಸ್ಯಾಂಡಲ್‌ವುಡ್‌ನ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಡಿಫರೆಂಟ್ ಲುಕ್‌ನಲ್ಲಿ ಕಾಣಿಸಿಕೊಂಡಿರುವ ಸಿನಿಮಾ 'ವಿಕ್ರಾಂತ್ ರೋಣ'. ಈ ಚಿತ್ರವು ‘3ಡಿ’ಯಲ್ಲಿ ತೆರೆಕಾಣಲಿದ್ದು, ಸುದೀಪ್‌ ಅವರೇ ಕನ್ನಡದ ಜೊತೆಗೆ, ಹಿಂದಿ, ತಮಿಳು, ತೆಲುಗು ಹಾಗೂ ಇಂಗ್ಲಿಷ್‌ನ ಡಬ್ಬಿಂಗ್‌ ಮಾಡಿ ಮುಗಿಸಿದ್ದಾರೆ.

Share this Video
  • FB
  • Linkdin
  • Whatsapp

ಸ್ಯಾಂಡಲ್‌ವುಡ್‌ನ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ (Kichcha Sudeep) ಡಿಫರೆಂಟ್ ಲುಕ್‌ನಲ್ಲಿ ಕಾಣಿಸಿಕೊಂಡಿರುವ ಸಿನಿಮಾ 'ವಿಕ್ರಾಂತ್ ರೋಣ' (Vikranth Rona). ಇದೇ ಮೊದಲ ಬಾರಿಗೆ ಸುದೀಪ್‌ಗೆ ನಿರ್ದೇಶನ ಮಾಡಿದ್ದಾರೆ ಅನೂಪ್ ಭಂಡಾರಿ (Anup Bhandari). ನಿರೂಪ್‌ ಭಂಡಾರಿ ಹಾಗೂ ನೀತಾ ಅಶೋಕ್‌ ಮುಖ್ಯಭೂಮಿಕೆಯಲ್ಲಿ ನಟಿಸಿರುವ ಈ ಚಿತ್ರವು ‘3ಡಿ’ಯಲ್ಲಿ ತೆರೆಕಾಣಲಿದ್ದು, ಸುದೀಪ್‌ ಅವರೇ ಕನ್ನಡದ ಜೊತೆಗೆ, ಹಿಂದಿ, ತಮಿಳು, ತೆಲುಗು ಹಾಗೂ ಇಂಗ್ಲಿಷ್‌ನ ಡಬ್ಬಿಂಗ್‌ ಮಾಡಿ ಮುಗಿಸಿದ್ದಾರೆ.

ವಿಕ್ರಾಂತ್ ರೋಣ ರಿಲೀಸ್ ಆಗುತ್ತಿಲ್ಲ; Kiccha Sudeep ಅಡ್ಡದಿಂದ ಶಾಕಿಂಗ್ ನ್ಯೂಸ್!

'ವಿಕ್ರಾಂತ್ ರೋಣ' ಚಿತ್ರದಲ್ಲಿ ಬಾಲಿವುಡ್‌ ನಟಿ ಜಾಕ್ವೆಲಿನ್ ಫರ್ನಾಂಡಿಸ್ (Jacqueline Fernandez) ಒಂದು ಹಾಡು, ಕೆಲ ದೃಶ್ಯಗಳಲ್ಲಿ ಕಾಣಿಸಿಕೊಂಡಿದ್ದಾರೆ. ಗಡಂಗ್ ರಕ್ಕಮ್ಮ ಎಂಬ ಪಾತ್ರಕ್ಕೆ ಅವರು ಬಣ್ಣ ಹಚ್ಚಿದ್ದಾರೆ. ಜಾಕ್ ಮಂಜು (Jack Manju) ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಮೇ ತಿಂಗಳಲ್ಲಿ ಚಿತ್ರವು ತೆರೆಗೆ ಬರುವ ಸಾಧ್ಯತೆ ಇದೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment

Related Video