ಅಭಿನಯ ಚಕ್ರವರ್ತಿಗೆ ಮತ್ತೊಂದು ಗರಿ; ಕಿಚ್ಚ ಅಭಿಮಾನಿಗಳು ಖುಷ್‌ ಹುವಾ..!

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಮುಡಿಗೆ ಮತ್ತೊಂದು ಕಿರೀಟ ಸಿಕ್ಕಿದೆ. ಇತ್ತೀಚಿಗಷ್ಟೇ ಖಾಸಗಿ ವಾಹಿನಿಯಲ್ಲಿ ಕರ್ನಾಟಕದ ಹೆಮ್ಮೆಯ ನಟ ಅನ್ನೋ ಪ್ರಶಸ್ತಿ ಪಡೆದಿದ್ದ ಸುದೀಪ್ ಮುಡಿಗೆ ಮತ್ತೊಂದು ಪ್ರಶಸ್ತಿ ಸಂದಿದೆ. ಕಿಚ್ಚನಿಗೆ ಅವಾರ್ಡ್ ಸಿಕ್ಕಿರೋ ಖುಷಿಗೆ ಫ್ಯಾನ್ಸ್ ಸಂಭ್ರಮಿಸುತ್ತಿದ್ದಾರೆ.

Share this Video
  • FB
  • Linkdin
  • Whatsapp

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಮುಡಿಗೆ ಮತ್ತೊಂದು ಕಿರೀಟ ಸಿಕ್ಕಿದೆ. ಇತ್ತೀಚಿಗಷ್ಟೇ ಖಾಸಗಿ ವಾಹಿನಿಯಲ್ಲಿ ಕರ್ನಾಟಕದ ಹೆಮ್ಮೆಯ ನಟ ಅನ್ನೋ ಪ್ರಶಸ್ತಿ ಪಡೆದಿದ್ದ ಸುದೀಪ್ ಮುಡಿಗೆ ಮತ್ತೊಂದು ಪ್ರಶಸ್ತಿ ಸಂದಿದೆ. ಕಿಚ್ಚನಿಗೆ ಅವಾರ್ಡ್ ಸಿಕ್ಕಿರೋ ಖುಷಿಗೆ ಫ್ಯಾನ್ಸ್ ಸಂಭ್ರಮಿಸುತ್ತಿದ್ದಾರೆ.

ಸ್ಯಾಂಡಲ್‌ವುಡ್ ಚಕ್ರವರ್ತಿಗೆ 'ದಾದಾ ಸಾಹೇಬ್ ಫಾಲ್ಕೆ' ಪ್ರಶಸ್ತಿ ಗರಿ..!

ದಾದಾಸಾಹೇಬ್ ಫಾಲ್ಕೆ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ 2020 ನೇ ಸಾಲಿನ ಭರವಸೆಯ ನಟ ಪ್ರಶಸ್ತಿಯನ್ನು ಕಿಚ್ಚ ಸುದೀಪ್ ತನ್ನ ಮುಡಿಗೇರಿಸಿಕೊಂಡಿದ್ದಾರೆ. ದಬಾಂಗ್ -3 ಸಿನಿಮಾದಲ್ಲಿನ ಕಿಚ್ಚನ ಪಾತ್ರದ ಅಭಿನಯಕ್ಕಾಗಿ ಈ ಪ್ರಶಸ್ತಿ ಸಿಕ್ಕಿದ್ದು ಇದೇ ಫೆಬ್ರುವರಿ 20 ರಂದು ಮುಂಬೈನಲ್ಲಿ ನಡೆಯೋ ಕಾರ್ಯಕ್ರಮದಲ್ಲಿ ಕಿಚ್ಚ ಸುದೀಪ್ ಪ್ರಶಸ್ತಿ ಪಡೆದುಕೊಳ್ಳಲಿದ್ದಾರೆ. ಮಹಾರಾಷ್ಟ್ರದ ರಾಜ್ಯಪಾಲರು ಕಿಚ್ಚನಿಗೆ ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ. 

Related Video