Asianet Suvarna News Asianet Suvarna News

Zee 5ನಲ್ಲಿ ವಿಕ್ರಾಂತ್ ರೋಣ: 500 ಮಿಲಿಯನ್ ನಿಮಿಷ ವೀಕ್ಷಣೆ ಬಗ್ಗೆ Sudeep ಮಾತು

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯಿಸಿರುವ ವಿಕ್ರಾಂತ್ ರೋಣ ಸಿನಿಮಾ ಜೀ 5 ಓಟಿಟಿಯಲ್ಲಿ ಬಿಡುಗಡೆಯಾಗಿದೆ. ಸಿನಿಮಾ 500 ಮಿಲಿಯನ್ ನಿಮಿಷ ವೀಕ್ಷಣೆ ಪಡೆದುಕೊಂಡಿದೆ ಎಂಬ ಸಿಹಿ ಸುದ್ದಿಯನ್ನು ಸುದೀಪ್ ವಿಡಿಯೋ ಮೂಲಕ ಅಭಿಮಾನಿಗಳಿಗೆ ಧನ್ಯವಾದಗಳನ್ನು ತಿಳಿಸಿದ್ದಾರೆ. ಅಲ್ಲದೆ 49ನೇ ಹುಟ್ಟುಹಬ್ಬಕ್ಕೆ ವಿಶ್ ಮಾಡಿದ ಅಭಿಮಾನಿಗಳಿಗೂ ಥ್ಯಾಂಕ್ಸ್ ಹೇಳಿದ್ದಾರೆ.
 

ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯಿಸಿರುವ ವಿಕ್ರಾಂತ್ ರೋಣ ಸಿನಿಮಾ ಜೀ 5 ಓಟಿಟಿಯಲ್ಲಿ ಬಿಡುಗಡೆಯಾಗಿದೆ. ಸಿನಿಮಾ 500 ನಿಮಿಷ ಮಿಲಿಯನ್ ವೀಕ್ಷಣೆ ಪಡೆದುಕೊಂಡಿದೆ ಎಂಬ ಸಿಹಿ ಸುದ್ದಿಯನ್ನು ಸುದೀಪ್ ವಿಡಿಯೋ ಮೂಲಕ ಅಭಿಮಾನಿಗಳಿಗೆ ಧನ್ಯವಾದಗಳನ್ನು ತಿಳಿಸಿದ್ದಾರೆ. ಅಲ್ಲದೆ 49ನೇ ಹುಟ್ಟುಹಬ್ಬಕ್ಕೆ ವಿಶ್ ಮಾಡಿದ ಅಭಿಮಾನಿಗಳಿಗೂ ಥ್ಯಾಂಕ್ಸ್ ಹೇಳಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕ್ಕಿಸಿ: Asianet Suvarna Entertainment

 

Video Top Stories