ಭಾರತದ ಬಹುನಿರೀಕ್ಷಿತ ಸಿನಿಮಾಗಳ ಪಟ್ಟಿಯಲ್ಲಿ ವಿಕ್ರಾಂತ್ ರೋಣಗೆ ಮೊದಲ ಸ್ಥಾನ

ಸ್ಯಾಂಡಲ್‌ವುಡ್  ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ (Kiccha Sudeep) ಅಭಿನಯದ ವಿಕ್ರಾಂತ್ ರೋಣ (Vikrant Rona)  ಕಿಚ್ಚು ಹೆಚ್ಚಾಗಿದೆ. ಟ್ರೇಲರ್ ನೋಡಿದ ನಂತ್ರ ಜನರಿಗೆ ಸಿನಿಮಾದ ಮೇಲಿನ ನಿರೀಕ್ಷೆ ಹೆಚ್ಚಾಗಿದೆ. ಅದರ ಜೊತೆಗೆ ಟ್ರೇಲರ್ ನಲ್ಲಿರೋ ಟ್ವಿಸ್ಟ್  ಪ್ರೇಕ್ಷಕರ ತಲೆಗೆ ಹುಳ ಬಿಟ್ಟಂತಾಗಿದೆ.

Share this Video
  • FB
  • Linkdin
  • Whatsapp

ಸ್ಯಾಂಡಲ್‌ವುಡ್ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ (Kiccha Sudeep) ಅಭಿನಯದ ವಿಕ್ರಾಂತ್ ರೋಣ (Vikrant Rona) ಕಿಚ್ಚು ಹೆಚ್ಚಾಗಿದೆ. ಟ್ರೇಲರ್ ನೋಡಿದ ನಂತ್ರ ಜನರಿಗೆ ಸಿನಿಮಾದ ಮೇಲಿನ ನಿರೀಕ್ಷೆ ಹೆಚ್ಚಾಗಿದೆ. ಅದರ ಜೊತೆಗೆ ಟ್ರೇಲರ್ ನಲ್ಲಿರೋ ಟ್ವಿಸ್ಟ್ ಪ್ರೇಕ್ಷಕರ ತಲೆಗೆ ಹುಳ ಬಿಟ್ಟಂತಾಗಿದೆ.

ವಿಕ್ರಾಂತ್ ರೋಣ ಸಿನಿಮಾ ವಿಶ್ವದಾದ್ಯಂತ ಸದ್ದು ಮಾಡುತ್ತಿದ್ದು ಸಿನಿಮಾ ನೋಡಲು ಪ್ರೇಕ್ಷಕರು ತುದಿಗಾಲಲ್ಲಿ ನಿಂತಿದ್ದಾರೆ. ಕಿಚ್ಚ ಸುದೀಪ್ ಸೇರಿದಂತೆ ನಿರೂಪ್‌ ಭಂಡಾರಿ ಹಾಗೂ ನೀತಾ ಅಶೋಕ್‌ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದಾರೆ. ಕನ್ನಡದ ಜೊತೆಗೆ, ಹಿಂದಿ, ತಮಿಳು, ಮಲೆಯಾಳಂ, ತೆಲುಗು ಹಾಗೂ ಇಂಗ್ಲಿಷ್‌ನಲ್ಲಿ ಚಿತ್ರ ತೆರೆ ಕಾಣುತ್ತಿದೆ. ಸಾಕಷ್ಟು ವಿಶೇಷತೆ ಹೊಂದಿರುವ ಈ ಸಿನಿಮಾ ಸದ್ಯ ಭಾರತದ ಬಹುನಿರೀಕ್ಷಿತ ಸಿನಿಮಾಗಳ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದೆ. ದಾವಣಗೆರೆಯ ಕಲಾವಿದರೊಬ್ಬರು ಮೌತ್ ಆರ್ಟ್ ನಲ್ಲಿ ವಿಕ್ರಾಂತ್ ರೋಣದ ಚಿತ್ತಾರ ಬಿಡಿಸಿದ್ದು ಇದನ್ನ ಕಂಡ ಕಿಚ್ಚ ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ. 

Related Video