ಪೊಲೀಸ್‌ ತಂಡದ ವಿರುದ್ಧ ಬ್ಯಾಟ್ ಹಿಡಿದು ಮೈದಾನಕ್ಕಿಳಿದ ಕಿಚ್ಚ ಸುದೀಪ್!

ಬಹುನಿರೀಕ್ಷಿತ ‘ವಿಕ್ರಾಂತ್ ರೋಣ‘ ಚಿತ್ರದ ಬಿಡುಗಡೆಯ ಸನಿಹದಲ್ಲಿರುವ ಸ್ಯಾಂಡಲ್‌ವುಡ್​ನ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಬ್ಯಾಟ್ ಹಿಡಿದು ಮೈದಾನಕ್ಕಿಳಿದಿದ್ದಾರೆ.

Share this Video
  • FB
  • Linkdin
  • Whatsapp

ಬಹುನಿರೀಕ್ಷಿತ ‘ವಿಕ್ರಾಂತ್ ರೋಣ‘ ಚಿತ್ರದ ಬಿಡುಗಡೆಯ ಸನಿಹದಲ್ಲಿರುವ ಸ್ಯಾಂಡಲ್‌ವುಡ್​ನ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಬ್ಯಾಟ್ ಹಿಡಿದು ಮೈದಾನಕ್ಕಿಳಿದಿದ್ದಾರೆ.

ವಿಕ್ರಾಂತ್ ರೋಣ ಸಿನಿಮಾ ಟ್ರೈಲರ್ ರಿಲೀಸ್ ಡೇಟ್ ಅನೌನ್ಸ್!

ಹೌದು...ಕೇವಲ ಅಭಿನಯ ಮಾತ್ರವಲ್ಲ ಕ್ರಿಕೆಟ್‌ ಆಟಗಾರ ಸಹ ಆಗಿರುವ ನಟ ಸುದೀಪ್‌ ಇಂದು (ಭಾನುವಾರ) ಬೆಳ್ಳಂ ಬೆಳಿಗ್ಗೆ ಪೊಲೀಸರ ಜೊತೆಗೆ ಬ್ಯಾಟ್ ಹಿಡಿದು ಮೈದಾನಕ್ಕಿಳಿದಿದ್ದಾರೆ. ಬೆಂಗಳೂರಿನ ಬಿಜಿಎಸ್ ಮೈದಾನದಲ್ಲಿ ಪೊಲೀಸ್ ತಂಡದ ಜೊತೆ ಕಿಚ್ಚ ಸ್ನೇಹಪೂರ್ವಕ ಕ್ರಿಕೆಟ್ ಮ್ಯಾಚ್ ಆಡಿದರು. ನಿರ್ದೇಶಕ ನಂದಕಿಶೋರ್, ನಿರ್ಮಾಪಕ ಕೆಪಿ. ಶ್ರೀಆಂತ್, ನಟ ಜೆಕ ಸೇರಿದಂತೆ ಹಲವರು ಸಾಥ್ ನೀಡಿದರು.

Related Video