ಪುನೀತ್‌ ರಾಜ್‌ಕುಮಾರ್ ಜೊತೆ ಕೊನೆಯದಾಗಿ ಹಾಡಿದ ವಿಡಿಯೋ ಹಂಚಿಕೊಂಡ ರಾಘಣ್ಣ!

ನಟ ರಾಘವೇಂದ್ರ ರಾಜ್‌ಕುಮಾರ್ ಅವರು ಸೋಷಿಯಲ್ ಮೀಡಿಯಾದಲ್ಲಿ ತಮ್ಮ ಸಹೋದರ ಪುನೀತ್ ರಾಜ್‌ಕುಮಾರ್ ಜೊತೆ ಕಳೆದ ಅಮೂಲ್ಯ ಕ್ಷಣಗಳ ವಿಡಿಯೋಗಳು ಮತ್ತು ಫೋಟೋಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಇತ್ತೀಚೆಗೆ ಕುಟುಂಬದಲ್ಲಿ ನಡೆದ ಸಣ್ಣ ಆಚರಣೆಯಲ್ಲಿ ರಾಘಣ್ಣ ಮತ್ತು ಪುನೀತ್ ಇಬ್ಬರು ಹಾಡು ಹಾಡಿದ್ದಾರೆ.

First Published Nov 5, 2021, 4:53 PM IST | Last Updated Nov 5, 2021, 4:53 PM IST

ನಟ ರಾಘವೇಂದ್ರ ರಾಜ್‌ಕುಮಾರ್ ಅವರು ಸೋಷಿಯಲ್ ಮೀಡಿಯಾದಲ್ಲಿ ತಮ್ಮ ಸಹೋದರ ಪುನೀತ್ ರಾಜ್‌ಕುಮಾರ್ ಜೊತೆ ಕಳೆದ ಅಮೂಲ್ಯ ಕ್ಷಣಗಳ ವಿಡಿಯೋಗಳು ಮತ್ತು ಫೋಟೋಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಇತ್ತೀಚೆಗೆ ಕುಟುಂಬದಲ್ಲಿ ನಡೆದ ಸಣ್ಣ ಆಚರಣೆಯಲ್ಲಿ ರಾಘಣ್ಣ ಮತ್ತು ಪುನೀತ್ ಇಬ್ಬರು ಹಾಡು ಹಾಡಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment