ಅಂಬಿ ಗೀತನಮನ ಕಾರ್ಯಕ್ರಮದಲ್ಲಿ ಭಾವುಕರಾದ ಎಸ್‌ಪಿಬಿ; ಹೀಗಿತ್ತು ಅವರ ಸ್ನೇಹ!
ಸಂಗೀತ ಲೋಕದ ಸ್ವರ ಮಾಂತ್ರಿಕ ಎಸ್‌ಪಿ ಬಾಲಸುಬ್ರಹ್ಮಣ್ಯಂ ಅವರಿಗೆ ಕನ್ನಡ ಹಾಗೂ ಕರ್ನಾಟಕ ಜನ ಅಂದರೆ ಪಂಚ ಪ್ರಾಣ. ಅದರಲ್ಲೂ ಅಂಬರೀಶ್ ಅಂದ್ರೆ ಎಲ್ಲಿಲ್ಲದ ಪ್ರೀತಿ. ಬೆಂಗಳೂರಿಗೆ ಬಂದಾಗಲೆಲ್ಲಾ ಭೇಟಿ ಮಾಡುತ್ತಿದ್ದರು. ಅಂಬರೀಶ್ ಗೀತನಮನ ಕಾರ್ಯಕ್ರಮದಲ್ಲಿ ಎಸ್‌ಪಿಬಿ ಕುಚಿಕು ಕುಚಿಕು ಹಾಡನ್ನು ಹಾಡಿದ್ದರು. ಹಾಡುತ್ತಲ್ಲೇ ಅಂಬಿಯನ್ನು ನೆನೆದು ಕಣ್ಣೀರಿಟ್ಟಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಈ ವಿಡಿಯೋ ವೈರಲ್ ಅಗುತ್ತಿದೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Suvarna Entretainment