ದರ್ಶನ್ ಬಳಿ ಇರೋ ದುಬಾರಿ ಕಾರಿನ ಬಗ್ಗೆ ನಿಮಗೆ ತಿಳಿಯದ ವಿಚಾರ ಇಲ್ಲಿದೆ!
ಕೆಲ ದಿನಗಳ ಹಿಂದೆ ರಿಷಬ್ ಶೆಟ್ಟಿ ಹಾಗೂ ದರ್ಶನ್ ಜೊತೆಗಿರುವ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ತುಂಬಾನೇ ವೈರಲ್ ಆಗಿತ್ತು. ದರ್ಶನ್ ಫ್ಯಾಮಿಲಿ ಹಾಗೂ ಸ್ನೇಹಿತರ ಬಳಗ ಎಷ್ಟು ದೊಡ್ಡದೋ ಕಾರು ಕಲೆಕ್ಷನ್ ಕೂಡ ಅಷ್ಟೇ ದೊಡ್ಡದು. ದರ್ಶನ್ ಬಳಿ ಇರುವ ಈ ಹಳದಿ ಬಣ್ಣದ ಕಾರು ಯಾವುದು ಗೊತ್ತಾ? ಇಲ್ಲಿದೆ ನೋಡಿ

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Suvarna Entertainment