'ಮಹಿರಾ' ಎಂದು ಹೆಸರು ಬದಲಾಯಿಸಿಕೊಂಡ ಸಂಜನಾ?

ಕನ್ನಡ ಚಿತ್ರರಂಗದಲ್ಲಿ ಅರ್ಚನಾ ಮನೋಹರ್‌ ಗಲ್ರಾನಿ ಎಂದು ಪರಿಚಯವಾದ ನಟಿ ಈಗ ಧರ್ಮ ಬದಲಾಯಿಸಿ ಹೆಸರನ್ನೂ ಬದಲಾಯಿಸಿಕೊಂಡಿದ್ದಾರೆ. ಈ ವಿಚಾರದ ಬಗ್ಗೆ ಜುಲೈ 7, 2014ರಲ್ಲಿ  ಅಭಿಮಾನಿಗಳಿಗೆ ತಿಳಿಸಿದ್ದಾರೆ ಆದರೆ ಯಾರು ಹೆಚ್ಚು ತಲೆ ಕೆಡಿಸಿಕೊಳ್ಳದೆ ಸುಮ್ಮನಿದ್ದರು. ಸಂಜನಾ ಹೀಗೆ ಮಾಡಲು ಕಾರಣವೇನು?

Share this Video
  • FB
  • Linkdin
  • Whatsapp

ಕನ್ನಡ ಚಿತ್ರರಂಗದಲ್ಲಿ ಅರ್ಚನಾ ಮನೋಹರ್‌ ಗಲ್ರಾನಿ ಎಂದು ಪರಿಚಯವಾದ ನಟಿ ಈಗ ಧರ್ಮ ಬದಲಾಯಿಸಿ ಹೆಸರನ್ನೂ ಬದಲಾಯಿಸಿಕೊಂಡಿದ್ದಾರೆ. ಈ ವಿಚಾರದ ಬಗ್ಗೆ ಜುಲೈ 7, 2014ರಲ್ಲಿ ಅಭಿಮಾನಿಗಳಿಗೆ ತಿಳಿಸಿದ್ದಾರೆ ಆದರೆ ಯಾರು ಹೆಚ್ಚು ತಲೆ ಕೆಡಿಸಿಕೊಳ್ಳದೆ ಸುಮ್ಮನಿದ್ದರು. ಸಂಜನಾ ಹೀಗೆ ಮಾಡಲು ಕಾರಣವೇನು?

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Suvarna Entertainment 

Related Video