Asianet Suvarna News Asianet Suvarna News

ಬಿಡುಗಡೆಗೆ ಸಾಲು ಸಾಲಾಗಿ ಕಾಯುತ್ತಿವೆ ಪ್ಯಾನ್ ಇಂಡಿಯಾ ಸಿನಿಮಾಗಳು!

ಈ ವರ್ಷ ಯಾವುದೇ ಸಮಸ್ಯೆ ಇಲ್ಲದೇ ಸಿನಿಮಾ ರಂಗ ಶೈನ್ ಆಗುತ್ತೆ, ಕೋವಿಡ್‌ ದೂರವಾಯ್ತು ಎಂದುಕೊಳ್ಳುವಷ್ಟರಲ್ಲಿ ಕೊರೋನಾ ಎರಡನೇ ಅಲೆ ಶುರುವಾಗಿದೆ. ಈ ವರ್ಷವೇ ರಿಲೀಸ್ ಮಾಡಬೇಕೆಂದು ಎಂದು ಸಿದ್ಧತೆ ಮಾಡಿಕೊಳ್ಳುತ್ತಿದ್ದ ಪ್ಯಾನ್ ಇಂಡಿಯಾ ಸಿನಿಮಾಗಳಿಗೆ ಹೊಡೆತ ಬಿದ್ದಂತಾಗಿದೆ.
 
ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment 

Video Top Stories