
ಭರ್ಜರಿ ಪ್ರದರ್ಶನ ಕಾಣುತ್ತಿರುವ ಲವ್ ಲಿ ಸಿನಿಮಾ: ಎಲ್ಲೆಲ್ಲೂ ಥಿಯೇಟರ್‌ಗಳು ಹೌಸ್ ಫುಲ್ !
ಲವ್ ಲಿ ಸಿನಿಮಾ ರಿಲೀಸ್ ಆದಾಗಿನಿಂದ ಎಲ್ಲೆಲ್ಲೂ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದ್ದು, ಭರ್ಜರಿ ಕಲೆಕ್ಷನ್ ಮಾಡುತ್ತಿದೆ.
ಲವ್ ಲಿ ಸಿನಿಮಾ ಬಿಡುಗಡೆಯಾದಗಿನಿಂದ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಲವ್ ಲಿ ಸಿನಿಮಾ(Love li Movie) ರಿಲೀಸ್ ಆದಾಗಿನಿಂದ ಎಲ್ಲೆಲ್ಲೂ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದ್ದು, ಭರ್ಜರಿ ಕಲೆಕ್ಷನ್ ಮಾಡುತ್ತಿದೆ. ಈ ಸಿನಿಮಾ ನೋಡಲು ಜನ ಥಿಯೇಟರ್‌ನತ್ತ ಜಾತ್ರೆಯಂತೆ ಬರುತ್ತಿದ್ದಾರೆ. ಸಿನಿಮಾ ನೋಡಿದವರು ವಸಿಷ್ಠ ಸಿಂಹ(Vasishta Simha) ಅಭಿನಯ ಸೂಪರ್ ಎನ್ನುತ್ತಿದ್ದಾರೆ. ಉತ್ತಮ ಕಟೆಂಟ್ ಇರುವ ಚಿತ್ರ ಇದಾಗಿದ್ದು, ಜನರನ್ನು ಥಿಯೇಟರ್‌ನತ್ತ ಸೆಳೆಯುತ್ತಿದೆ. ಹಲವಾರು ಹಿರಿಯ ಕಲಾವಿದರು ಈ ಸಿನಿಮಾದಲ್ಲಿ ಅಭಿನಯಿಸಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಇದನ್ನೂ ವೀಕ್ಷಿಸಿ: Today Horoscope: ಇಂದು ಈ ರಾಶಿಯವರ ಸಾಲ ನಿವಾರಣೆಯಾಗಲಿದ್ದು, ಬಂಧು-ಮಿತ್ರರಲ್ಲಿ ಮನಸ್ತಾಪ ಬರಲಿದೆ..