ಒಂದೂವರೆ ವರ್ಷದ ಮಗು Kantara ಚಿತ್ರದ ವರಾಹರೂಪಂ ಹಾಡಿಗೆ ಕುಣಿದ ವಿಡಿಯೋ ವೈರಲ್!

ರಿಷಬ್ ಶೆಟ್ಟಿ ಮತ್ತು ಸಪ್ತಮಿ ಗೌಡ ನಟನೆಯ ಕಾಂತಾರ ಸಿನಿಮಾ ವಿಶ್ವಾದ್ಯಂತ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಚಿತ್ರದ ಸ್ಪೆಷಲ್ ಹಾಡು ವರಾಹರೂಪಂಗೆ ಆರ್‌ಆರ್‌ ನಗರದ ಒಂದೂವರೆ ವರ್ಷದ ಮಗು ಮನಸ್ವಿನಿ ಹೆಜ್ಜೆ ಹಾಕಿರುವ ವಿಡಿಯೋ ವೈರಲ್ ಆಗುತ್ತಿದೆ. ಹೇಗಿದೆ ನೋಡಿ....

Share this Video
  • FB
  • Linkdin
  • Whatsapp

ರಿಷಬ್ ಶೆಟ್ಟಿ ಮತ್ತು ಸಪ್ತಮಿ ಗೌಡ ನಟನೆಯ ಕಾಂತಾರ ಸಿನಿಮಾ ವಿಶ್ವಾದ್ಯಂತ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಚಿತ್ರದ ಸ್ಪೆಷಲ್ ಹಾಡು ವರಾಹರೂಪಂಗೆ ಆರ್‌ಆರ್‌ ನಗರದ ಒಂದೂವರೆ ವರ್ಷದ ಮಗು ಮನಸ್ವಿನಿ ಹೆಜ್ಜೆ ಹಾಕಿರುವ ವಿಡಿಯೋ ವೈರಲ್ ಆಗುತ್ತಿದೆ. ಹೇಗಿದೆ ನೋಡಿ....

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕ್ಕಿಸಿ: Asianet Suvarna Entertainment 

Related Video