ದರ್ಶನ್‌ಗೆ ಧ್ವನಿ ನೀಡಿರುವ 'ಪ್ರಾರಂಭ' ಟ್ರೈಲರ್ ವೈರಲ್!

ಮನೋರಂಜನ್ ರವಿಚಂದ್ರನ್ ಅಭಿನಯದ 'ಪ್ರಾರಂಭ' ಚಿತ್ರದ ಟ್ರೈಲರ್ ರಿಲೀಸ್ ಆಗಿದ್ದು. ಟ್ರೈಲರ್‌ಗೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಧ್ವನಿ ನೀಡಿದ್ದಾರೆ. ಚಿತ್ರದ ಮತ್ತೊಂದು ವಿಶೇಷತೆಯೇ ಸಂಗೀತ ಎನ್ನಲಾಗಿದೆ. ಚಿತ್ರದ ಪೋಸ್ಟ್‌ ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿದ್ದು, ಶೀಘ್ರವೇ ತೆರೆಕಾಣಲಿದೆ....

Share this Video
  • FB
  • Linkdin
  • Whatsapp

ಮನೋರಂಜನ್ ರವಿಚಂದ್ರನ್ ಅಭಿನಯದ 'ಪ್ರಾರಂಭ' ಚಿತ್ರದ ಟ್ರೈಲರ್ ರಿಲೀಸ್ ಆಗಿದ್ದು. ಟ್ರೈಲರ್‌ಗೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಧ್ವನಿ ನೀಡಿದ್ದಾರೆ. ಚಿತ್ರದ ಮತ್ತೊಂದು ವಿಶೇಷತೆಯೇ ಸಂಗೀತ ಎನ್ನಲಾಗಿದೆ. ಚಿತ್ರದ ಪೋಸ್ಟ್‌ ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿದ್ದು, ಶೀಘ್ರವೇ ತೆರೆಕಾಣಲಿದೆ....

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Suvarna Entertainment 

Related Video