ಜೊತೆ ಜೊತೆಯಲಿ ಅನು ಸಿರಿಮನೆಯಿಂದ ನಟ ಗಣೇಶ್‌ಗೆ ನೆಗಡಿ, ಕೆಮ್ಮು!
ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಜೊತೆ ಜೊತೆಯಲಿ ಧಾರಾವಾಹಿ ಪ್ರಮುಖ ಪಾತ್ರಧಾರಿ ಅನು ಸಿರಿಮನೆ ಇದೀಗ 'ತ್ರಿಬಲ್ ರೈಡಿಂಗ್' ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿದ್ದಾರೆ. ಕೊರೋನಾ ಸಮಯದಲ್ಲಿ ಸಿನಿಮಾ ಚಿತ್ರೀಕರಣ ಮಾಡಲಾಗಿದ್ದು, ಫನ್ನಿ ಸನ್ನಿವೇಶವನ್ನು ಮೇಘಾ ಹಂಚಿಕೊಂಡಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment