ಡಾಕ್ಟರ್ ಆಗಿ ಗಣೇಶ್ ಸರ್‌ಗೆ ನಾನೆ ಟ್ರೀಟ್ಮೆಂಟ್ ಮಾಡ್ತೇನೆ: Megha Shetty

ಗೋಲ್ಡನ್ ಸ್ಟಾರ್ ಗಣೇಶ್ ನಟಿಸಿರುವ ಥ್ರಿಬಲ್ ರೈಡಿಂಗ್ ಸಿನಿಮಾದಲ್ಲಿ ಕಿರುತೆರೆ ನಟಿ ಮೇಘಾ ಶೆಟ್ಟಿ ಅಭಿನಯಿಸಿದ್ದಾರೆ. ಮೊದಲ ಸಿನಿಮಾದಲ್ಲಿ ಡಾಕ್ಟರ್ ಪಾತ್ರದಲ್ಲಿ ಕಾಣಿಸಿಕೊಂಡಿರುವ ಮೇಘನಾ ಚಿತ್ರೀಕರಣದ ದಿನಗಳು ಹೇಗಿತ್ತು? ಪಾತ್ರ ಹೇಗಿದೆ? ಗಣೇಶ್‌ಗೆ ಯಾವ ರೀತಿ ಟ್ರೀಟ್ಮೆಂಟ್ ಕೊಡ್ತಾರೆ ಎಂದು ಮಾತನಾಡಿದ್ದಾರೆ.
 
Share this Video
  • FB
  • Linkdin
  • Whatsapp

ಗೋಲ್ಡನ್ ಸ್ಟಾರ್ ಗಣೇಶ್ ನಟಿಸಿರುವ ಥ್ರಿಬಲ್ ರೈಡಿಂಗ್ ಸಿನಿಮಾದಲ್ಲಿ ಕಿರುತೆರೆ ನಟಿ ಮೇಘಾ ಶೆಟ್ಟಿ ಅಭಿನಯಿಸಿದ್ದಾರೆ. ಮೊದಲ ಸಿನಿಮಾದಲ್ಲಿ ಡಾಕ್ಟರ್ ಪಾತ್ರದಲ್ಲಿ ಕಾಣಿಸಿಕೊಂಡಿರುವ ಮೇಘನಾ ಚಿತ್ರೀಕರಣದ ದಿನಗಳು ಹೇಗಿತ್ತು? ಪಾತ್ರ ಹೇಗಿದೆ? ಗಣೇಶ್‌ಗೆ ಯಾವ ರೀತಿ ಟ್ರೀಟ್ಮೆಂಟ್ ಕೊಡ್ತಾರೆ ಎಂದು ಮಾತನಾಡಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕ್ಕಿಸಿ: Asianet Suvarna Entertainment

Related Video