ಸಿಹಿ ಸುದ್ದಿ: ಮತ್ತೆ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ಮೇಘನಾ ರಾಜ್!
ಚಿರಂಜೀವಿ ಸರ್ಜಾ ನಿಧನದ ನಂತರ ಮೇಘನಾ ರಾಜ್ ಮುದ್ದು ಕಂದಮ್ಮನ ಲಾಲನೆ ಪಾಲನೆಯಲ್ಲಿ ಬ್ಯುಸಿಯಾಗಿದ್ದಾರೆ. ಮೇಘನಾ ಫಾಲೋವರ್ಸ್‌ಗೆ ಆಕೆಯ ಮುಂದಿನ ಸಿನಿ ಬದುಕು ಹೇಗಿರುತ್ತದೆ ಎಂಬ ಕುತೂಹಲವಿತ್ತು. ನಾನು ಮತ್ತೆ ಸಿನಿಮಾದಲ್ಲಿ ಅಭಿನಯಿಸುತ್ತೇನೆ ಎಂದು ಈ ಹಿಂದೆಯೇ ಮೇಘನಾ ಹೇಳಿದ್ದರು. ಆ ಮಾತು ನಿಜವಾಗುವ ಸಮಯ ಬಂದಿದೆ....

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ:Suvarna Entertainment