ಪುನೀತ್‌ ರಾಜ್‌ಕುಮಾರ್ ಸಮಾಧಿ ದರ್ಶನ ಪಡೆದ 2 ಲಕ್ಷಕ್ಕೂ ಹೆಚ್ಚು ಅಭಿಮಾನಿಗಳು!

ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ (Puneeth Rajkumar) ಅಗಲಿ 7 ದಿನ ಕಳೆದರೂ ಊರು ಊರುಗಳಿಂದ ಅಭಿಮಾನಿಗಳು ಬೆಂಗಳೂರಿಗೆ ಬಂದು, ಕಂಠೀರವ ಸ್ಟುಡಿಯೋದಲ್ಲಿ ಸಮಾಧಿ ದರ್ಶನ ಪಡೆಯುತ್ತಿದ್ದಾರೆ.  ದೀಪಾವಳಿ ಹಬ್ಬದ ದಿನವೇ 2 ಲಕ್ಷಕ್ಕೂ ಹೆಚ್ಚು ಅಭಿಮಾನಿಗಳು ಆಗಮಿಸಿದ್ದಾರೆ.

Share this Video
  • FB
  • Linkdin
  • Whatsapp

ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ (Puneeth Rajkumar) ಅಗಲಿ 7 ದಿನ ಕಳೆದರೂ ಊರು ಊರುಗಳಿಂದ ಅಭಿಮಾನಿಗಳು ಬೆಂಗಳೂರಿಗೆ ಬಂದು, ಕಂಠೀರವ ಸ್ಟುಡಿಯೋದಲ್ಲಿ ಸಮಾಧಿ ದರ್ಶನ ಪಡೆಯುತ್ತಿದ್ದಾರೆ. ದೀಪಾವಳಿ ಹಬ್ಬದ ದಿನವೇ 2 ಲಕ್ಷಕ್ಕೂ ಹೆಚ್ಚು ಅಭಿಮಾನಿಗಳು ಆಗಮಿಸಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment

Related Video