Asianet Suvarna News Asianet Suvarna News

ಮಂಡ್ಯದಲ್ಲಿ ಅಂಬರೀಶ್ ಹುಟ್ಟುಹಬ್ಬ ಆಚರಿಸಿದ ಸುಮಲತಾ, ಅಭಿಷೇಕ್!

ಕನ್ನಡ ಚಿತ್ರರಂಗದ ರೆಬೆಲ್ ಸ್ಟಾರ್ ಅಂಬರೀಶ್ 69ನೇ ವರ್ಷ ಹುಟ್ಟು ಹಬ್ಬವನ್ನು ಸಂಸದೆ ಸುಮಲತಾ ಸರಳವಾಗಿ ಆಚರಿಸಿದ್ದಾರೆ. ಬೆಂಗಳೂರಿನ ಸ್ಮಾರಕಕ್ಕೆ ಪೂಜೆ ಸಲ್ಲಿಸಿದ ಆನಂತರ ಮಂಡ್ಯದಲ್ಲಿ ಅಭಿಮಾನಿಗಳ ಜೊತೆ ಕೇಕ್ ಕತ್ತರಿಸಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಆಚರಣೆ ಫೋಟೋಗಳು ವೈರಲ್ ಆಗುತ್ತಿದೆ.

First Published May 31, 2021, 4:17 PM IST | Last Updated May 31, 2021, 4:17 PM IST

ಕನ್ನಡ ಚಿತ್ರರಂಗದ ರೆಬೆಲ್ ಸ್ಟಾರ್ ಅಂಬರೀಶ್ 69ನೇ ವರ್ಷ ಹುಟ್ಟು ಹಬ್ಬವನ್ನು ಸಂಸದೆ ಸುಮಲತಾ ಸರಳವಾಗಿ ಆಚರಿಸಿದ್ದಾರೆ. ಬೆಂಗಳೂರಿನ ಸ್ಮಾರಕಕ್ಕೆ ಪೂಜೆ ಸಲ್ಲಿಸಿದ ಆನಂತರ ಮಂಡ್ಯದಲ್ಲಿ ಅಭಿಮಾನಿಗಳ ಜೊತೆ ಕೇಕ್ ಕತ್ತರಿಸಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಆಚರಣೆ ಫೋಟೋಗಳು ವೈರಲ್ ಆಗುತ್ತಿದೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment