
Sandalwood: ಬೆಂಗಳೂರಿನಲ್ಲಿ ನಡೆದ ನೈಜ ಘಟನೆ ಆಧಾರಿತ ಸಿನಿಮಾವೇ 'ಮಿಸ್ಟರ್ ನಟ್ವರ್ ಲಾಲ್'!
ಬೆಂಗಳೂರಿನಲ್ಲಿ ನಡೆದ ನೈಜ ಘಟನೆಯೇ 'ಮಿಸ್ಟರ್ ನಟ್ವರ್ ಲಾಲ್' ಚಿತ್ರಕ್ಕೆ ಸ್ಫೂರ್ತಿಯಾಗಿದೆ.
'ಮಿಸ್ಟರ್ ನಟ್ವರ್ ಲಾಲ್'ಸಿನಿಮಾದ(Mr. Natwar Lal movie) ಟ್ರೈಲರ್(Trailer) ಬಿಡುಗಡೆಯಾಗಿದ್ದು, ಫೆ.23 ರಂದು ಚಿತ್ರ ಬಿಡುಗಡೆಯಾಗಲಿದೆ. ತನುಷ್ ಶಿವಣ್ಣ ಈ ಸಿನಿಮಾವನ್ನು ನಿರ್ಮಿಸಿ, ನಟಿಸಿದ್ದಾರೆ. ಇದೊಂದು ಕ್ರೈಂ ಥ್ರಿಲ್ಲರ್ ಸಿನಿಮಾವಾಗಿದ್ದು, ನಾಯಕಿಯಾಗಿ ಸೋನಾಲ್ ಮೊಂಟೆರೊ ನಟಿಸಿದ್ದಾರೆ. ಆನಂದ್ ಆಡಿಯೋ ಮೂಲಕ ಈ ಸಿನಿಮಾದ ಟ್ರೈಲರ್ ಬಿಡುಗಡೆಯಾಗಿದೆ. ಬೆಂಗಳೂರಿನಲ್ಲಿ ನಡೆದ ನೈಜ ಘಟನೆಯೇ ಈ ಚಿತ್ರಕ್ಕೆ ಸ್ಫೂರ್ತಿಯಾಗಿದೆ. ಅಯೋಧ್ಯಾಪುರ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದು, ವಿ. ಲವ ಅವರ ಕಥೆ, ಚಿತ್ರಕಥೆ ಹಾಗೂ ನಿರ್ದೇಶನದಲ್ಲಿ ಮೂಡಿಬಂದಿದೆ. ನಟ್ವರ್ ಲಾಲ್’ ಚಿತ್ರ ಕನ್ನಡ ಸೇರಿದಂತೆ 5 ಭಾಷೆಗಳಲ್ಲಿ ಅದ್ದೂರಿಯಾಗಿ ನಿರ್ಮಾಣವಾಗಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಇದನ್ನೂ ವೀಕ್ಷಿಸಿ: Today Horoscope: ಈ ರಾಶಿಯವರಿಗೆ ಇಂದು ವ್ಯಯದ ದಿನವಾಗಿದ್ದು, ಪರಿಹಾರಕ್ಕೆ ಹೀಗೆ ಮಾಡಿ..