ಕುಂದಾಪುರದಲ್ಲಿ ರವಿ ಬಸ್ರೂರ್ ಮ್ಯೂಸಿಕ್ ಆಂಡ್ ಮೂವಿ ಸ್ಟುಡಿಯೋ!

ಸ್ಯಾಂಡಲ್‌ವುಡ್‌ ಸಿನಿಮಾ ಹಾಗೂ ಸಂಗೀತ ನಿರ್ದೇಶಕ ರವಿ ಬಸ್ರೂರ್ ತಮ್ಮ ಹುಟ್ಟೂರು ಕುಂದಾಪುರದಲ್ಲಿ ಮ್ಯೂಸಿಕ್‌ ಆಂಡ್ ಮೂವಿ ಸ್ಟುಡಿಯೋ ನಿರ್ಮಾಣ ಮಾಡಿದ್ದಾರೆ. ಲಾಕ್‌ಡೌನ್‌ನಲ್ಲಿ ಹುಟ್ಟೂರಿನ ಕಡೆ ಮುಖ ಮಾಡಿದ ರವಿ ಈಗ ಅಲ್ಲಿಂದಲೇ ಕನ್ನಡ, ತೆಲುಗು ಹಾಗೂ ತಮಿಳು ಸಿನಿಮಾಗಳಿಗೆ ಕೆಲಸ ಮಾಡಲಿದ್ದಾರೆ. ಬೆಂಗಳೂರಿನಲ್ಲಿರುವ ಹೈಟೆಕ್‌ ರೆಕಾರ್ಡಿಂಗ್ ಸ್ಟುಡಿಯೋ ಕೂಡ ಇನ್ನೂ ಇದೆ.

First Published Dec 12, 2020, 4:15 PM IST | Last Updated Dec 12, 2020, 4:15 PM IST

ಸ್ಯಾಂಡಲ್‌ವುಡ್‌ ಸಿನಿಮಾ ಹಾಗೂ ಸಂಗೀತ ನಿರ್ದೇಶಕ ರವಿ ಬಸ್ರೂರ್ ತಮ್ಮ ಹುಟ್ಟೂರು ಕುಂದಾಪುರದಲ್ಲಿ ಮ್ಯೂಸಿಕ್‌ ಆಂಡ್ ಮೂವಿ ಸ್ಟುಡಿಯೋ ನಿರ್ಮಾಣ ಮಾಡಿದ್ದಾರೆ. ಲಾಕ್‌ಡೌನ್‌ನಲ್ಲಿ ಹುಟ್ಟೂರಿನ ಕಡೆ ಮುಖ ಮಾಡಿದ ರವಿ ಈಗ ಅಲ್ಲಿಂದಲೇ ಕನ್ನಡ, ತೆಲುಗು ಹಾಗೂ ತಮಿಳು ಸಿನಿಮಾಗಳಿಗೆ ಕೆಲಸ ಮಾಡಲಿದ್ದಾರೆ. ಬೆಂಗಳೂರಿನಲ್ಲಿರುವ ಹೈಟೆಕ್‌ ರೆಕಾರ್ಡಿಂಗ್ ಸ್ಟುಡಿಯೋ ಕೂಡ ಇನ್ನೂ ಇದೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Suvarna Entertainment