'ದಸರಾ' ಪ್ರಚಾರಲು ಮಾಡಲು ರವಿಚಂದ್ರನ್ ನಿವಾಸಕ್ಕೆ ಭೇಟಿ ಕೊಟ್ಟ ತೆಲುಗು ನಟ ನಾನಿ!

ನ್ಯಾಚುರಲ್ ಸ್ಟಾರ್ ನಾನಿ ಅಭಿನಯಿಸಿರುವ ದಸರಾ ಸಿನಿಮಾ ಪ್ರಚಾರ ಮಾಡಲು ಬೆಂಗಳೂರಿಗೆ ಆಗಮಿಸಿದ್ದಾರೆ. ಇಂದು ಕ್ರೇಜಿ ಸ್ಟಾರ್ ರವಿಚಂದ್ರನ್ ನಿವಾಸಕ್ಕೆ ಭೇಟಿ ನೀಡಿದ್ದಾರೆ. ಮಾರ್ಚ್‌ 30ರಂದು ತೆರೆ ಕಾಣುತ್ತಿರುವ ದಸರಾ ಸಿನಿಮಾದ ಟ್ರೈಲರ್‌ ರಿಲೀಸ್‌ ಆಗಿ ಉತ್ತಮ ಪ್ರತಿಕ್ರಿಯೆ ಪಡೆಯುತ್ತಿದೆ. ದಸರಾ ಸಿನಿಮಾವನ್ನು ಶ್ರೀಲಕ್ಷ್ಮಿ ವೆಂಕಟೇಶ್ವರ ಬ್ಯಾನರ್‌ನಲ್ಲಿ ಸುಧಾಕರ್ ಚೆರುಕರಿ ಬಿಗ್ ಬಜೆಟ್‌ನಲ್ಲಿ ನಿರ್ಮಾಣ ಮಾಡಿದ್ದಾರೆ. 

First Published Mar 16, 2023, 3:45 PM IST | Last Updated Mar 16, 2023, 3:45 PM IST

ನ್ಯಾಚುರಲ್ ಸ್ಟಾರ್ ನಾನಿ ಅಭಿನಯಿಸಿರುವ ದಸರಾ ಸಿನಿಮಾ ಪ್ರಚಾರ ಮಾಡಲು ಬೆಂಗಳೂರಿಗೆ ಆಗಮಿಸಿದ್ದಾರೆ. ಇಂದು ಕ್ರೇಜಿ ಸ್ಟಾರ್ ರವಿಚಂದ್ರನ್ ನಿವಾಸಕ್ಕೆ ಭೇಟಿ ನೀಡಿದ್ದಾರೆ. ಮಾರ್ಚ್‌ 30ರಂದು ತೆರೆ ಕಾಣುತ್ತಿರುವ ದಸರಾ ಸಿನಿಮಾದ ಟ್ರೈಲರ್‌ ರಿಲೀಸ್‌ ಆಗಿ ಉತ್ತಮ ಪ್ರತಿಕ್ರಿಯೆ ಪಡೆಯುತ್ತಿದೆ. ದಸರಾ ಸಿನಿಮಾವನ್ನು ಶ್ರೀಲಕ್ಷ್ಮಿ ವೆಂಕಟೇಶ್ವರ ಬ್ಯಾನರ್‌ನಲ್ಲಿ ಸುಧಾಕರ್ ಚೆರುಕರಿ ಬಿಗ್ ಬಜೆಟ್‌ನಲ್ಲಿ ನಿರ್ಮಾಣ ಮಾಡಿದ್ದಾರೆ. 

ಕೊನೆಗೂ ಕನ್ನಡಕ್ಕೆ ಜೈ ಅಂದ ನಾನಿ! ಈಗ ಕನ್ನಡಿಗರನ್ನ ಎದುರು ಹಾಕ್ಕೊಳ್ಳೋದು ಸುಲಭ ಅಲ್ಲ!