Asianet Suvarna News Asianet Suvarna News

ಸೌತ್ ಇಂಡಿಯಾದಲ್ಲಿ ಅತೀ ಹೆಚ್ಚು ಸಂಭಾವನೆ ಪಡೆಯೋ ನಟಿಯಿವರು!

ಸೌತ್ ಇಂಡಿಯನ್ ಸಿನಿಮಾ ಇಂಡಸ್ಟ್ರಿಯಲ್ಲಿ ಬಹುಭಾಷಾ  ನಟಿ ನಯನತಾರಾ ಅತೀ ಹೆಚ್ಚು ಸಂಭಾವನೆ ಪಡೆಯುತ್ತಿದ್ದಾರೆ.  ಬ್ಯಾಕ್ ಟು ಬ್ಯಾಕ್ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದು ಸಖತ್ ಡಿಮ್ಯಾಂಡ್ ಕ್ರಿಯೆಟ್ ಮಾಡಿಕೊಂಡಿದ್ದಾರೆ. ಇವರ ಸಂಭಾವನೆಯನ್ನೂ ಕೂಡಾ ಹೆಚ್ಚಿಸಿಕೊಂಡಿದ್ದಾರೆ ಎನ್ನಲಾಗಿದೆ. ಮಲ್ಟಿ ಸ್ಟಾರರ್ ಸಿನಿಮಾ ಸೈರಾಗೆ ಅತೀ ಹೆಚ್ಚು ಸಂಭಾವನೆ ಪಡೆದಿದ್ದರು ಎನ್ನಲಾಗಿದೆ. ಇದೀಗ ಮುಂದಿನ ಚಿತ್ರಕ್ಕೆ 8 ಕೋಟಿ ಸಂಭಾವನೆ ಪಡೆಯಲಿದ್ದಾರೆ ಎನ್ನಲಾಗಿದೆ. 

 

First Published Dec 9, 2019, 5:02 PM IST | Last Updated Dec 9, 2019, 5:02 PM IST

ಸೌತ್ ಇಂಡಿಯನ್ ಸಿನಿಮಾ ಇಂಡಸ್ಟ್ರಿಯಲ್ಲಿ ಬಹುಭಾಷಾ  ನಟಿ ನಯನತಾರಾ ಅತೀ ಹೆಚ್ಚು ಸಂಭಾವನೆ ಪಡೆಯುತ್ತಿದ್ದಾರೆ.  ಬ್ಯಾಕ್ ಟು ಬ್ಯಾಕ್ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದು ಸಖತ್ ಡಿಮ್ಯಾಂಡ್ ಕ್ರಿಯೆಟ್ ಮಾಡಿಕೊಂಡಿದ್ದಾರೆ.

ಬಾಲಿಯಲ್ಲಿ ಬಿಕಿನಿ ಫೋಟೋಶೂಟ್, 47ರಲ್ಲೂ ಮಂದಿರಾ ಸಖತ್ ಹಾಟ್!

ಇವರ ಸಂಭಾವನೆಯನ್ನೂ ಕೂಡಾ ಹೆಚ್ಚಿಸಿಕೊಂಡಿದ್ದಾರೆ ಎನ್ನಲಾಗಿದೆ. ಮಲ್ಟಿ ಸ್ಟಾರರ್ ಸಿನಿಮಾ ಸೈರಾಗೆ ಅತೀ ಹೆಚ್ಚು ಸಂಭಾವನೆ ಪಡೆದಿದ್ದರು ಎನ್ನಲಾಗಿದೆ. ಇದೀಗ ಮುಂದಿನ ಚಿತ್ರಕ್ಕೆ 8 ಕೋಟಿ ಸಂಭಾವನೆ ಪಡೆಯಲಿದ್ದಾರೆ ಎನ್ನಲಾಗಿದೆ.