'ರೈಡರ್‌' ಸಿನಿಮಾ ಶೂಟಿಂಗ್‌ನಲ್ಲಿ ಬ್ಯುಸಿ ಆದ ಯುವರಾಜ ನಿಖಿಲ್!

ಸ್ಯಾಂಡಲ್‌ವುಡ್‌ ಯುವರಾಜ್ ನಿಖಿಲ್ ಕುಮಾರಸ್ವಾಮಿ 'ರೈಡರ್' ಸಿನಿಮಾ ಚಿತ್ರೀಕರಣಕ್ಕೆ ವಾಪಸ್ ಆಗಿದ್ದಾರೆ. ಬೆಂಗಳೂರಿನ ಯಲಹಂಕದಲ್ಲಿ ಚಿತ್ರೀಕರಣ ಶುರುವಾಗಿದ್ದು, ಬೆಂಗಳೂರು -ಮೈಸೂರು ಸೇರಿದಂತೆ 13 ದಿನಗಳ ಕಾಲ ಚಿತ್ರೀಕರಣ ಮಾಡಲಿದ್ದಾರೆ. ಟೀಸರ್ ಹಾಗೂ ಪೋಸ್ಟರ್ ಲುಕ್‌ನ ಮೂಲಕ ವೀಕ್ಷಕರ ಗಮನ ಸೆಳೆಯುವಲ್ಲಿ ಚಿತ್ರತಂಡ ಚಿತ್ರತಂಡ ಯಶಸ್ವಿಯಾಗಿದೆ.

Share this Video
  • FB
  • Linkdin
  • Whatsapp

ಸ್ಯಾಂಡಲ್‌ವುಡ್‌ ಯುವರಾಜ್ ನಿಖಿಲ್ ಕುಮಾರಸ್ವಾಮಿ 'ರೈಡರ್' ಸಿನಿಮಾ ಚಿತ್ರೀಕರಣಕ್ಕೆ ವಾಪಸ್ ಆಗಿದ್ದಾರೆ. ಬೆಂಗಳೂರಿನ ಯಲಹಂಕದಲ್ಲಿ ಚಿತ್ರೀಕರಣ ಶುರುವಾಗಿದ್ದು, ಬೆಂಗಳೂರು -ಮೈಸೂರು ಸೇರಿದಂತೆ 13 ದಿನಗಳ ಕಾಲ ಚಿತ್ರೀಕರಣ ಮಾಡಲಿದ್ದಾರೆ. ಟೀಸರ್ ಹಾಗೂ ಪೋಸ್ಟರ್ ಲುಕ್‌ನ ಮೂಲಕ ವೀಕ್ಷಕರ ಗಮನ ಸೆಳೆಯುವಲ್ಲಿ ಚಿತ್ರತಂಡ ಚಿತ್ರತಂಡ ಯಶಸ್ವಿಯಾಗಿದೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment 

Related Video