Asianet Suvarna News Asianet Suvarna News

ನಿಖಿಲ್ ನಿಶ್ಚಿತಾರ್ಥ: ಶಾಸ್ತ್ರಗಳಲ್ಲಿ ಪಾಲ್ಗೊಂಡ ಮದುಮಗಳು ಕಂಗೊಳಿಸಿದ್ದು ಹೀಗೆ!

ನಿಖಿಲ್‌ ಕುಮಾರಸ್ವಾಮಿ ಹಾಗೂ ರೇವತಿ ಇಂದು ಅದ್ಧೂರಿಯಾಗಿ ಬೆಂಗಳೂರಿನ ತಾಜ್ ವೆಸ್ಟೆಂಡ್‌ನಲ್ಲಿ ಗುರು-ಹಿರಿಯರ ಸಮ್ಮುಖದಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.

ನಿಖಿಲ್‌ ಕುಮಾರಸ್ವಾಮಿ ಹಾಗೂ ರೇವತಿ ಇಂದು ಅದ್ಧೂರಿಯಾಗಿ ಬೆಂಗಳೂರಿನ ತಾಜ್ ವೆಸ್ಟೆಂಡ್‌ನಲ್ಲಿ ಗುರು-ಹಿರಿಯರ ಸಮ್ಮುಖದಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಜೋಡಿಗಳು ಉಂಗುರ ಬದಲಾಯಿಸಿಕೊಳ್ಳುವ ಮುನ್ನ ಒಕ್ಕಲಿಗ ಸಂಪ್ರದಾಯದ ಪ್ರಕಾರ ನಡೆದ ಶಾಸ್ತ್ರದಲ್ಲಿ ರೇವತಿ ಕೆಂಪು-ಗುಲಾಬಿ ಸೀರೆಯಲ್ಲಿ ಕಂಗೊಳಿಸುತ್ತಿದ್ದಾರೆ.

ನಿಖಿಲ್ ಮದುವೆಯಾಗೋ ಹುಡುಗಿ ರೇವತಿ ಏನ್ ಓದಿದ್ದಾರೆ? ಏನ್ ಮಾಡ್ತಿದ್ದಾರೆ?

ರೇವತಿ ಎಂಸಿಎ ಪದವೀಧರೆ ಹಾಗೂ ವಿಜಯನಗರದ ಶಾಸಕ ಎಂ. ಕೃಷ್ಣಪ್ಪ ಅವರಿಗೆ ಸಂಬಂಧದಲ್ಲಿ ಮೊಮ್ಮಗಳಾಗುತ್ತಾರೆ.

ನಿಖಿಲ್ ನಿಶ್ಚಿತಾರ್ಥ: ಸೊಸೆ ಬಗ್ಗೆ ಕುಮಾರಸ್ವಾಮಿ ಹೇಳಿದ್ದಿಷ್ಟು