Asianet Suvarna News Asianet Suvarna News

ಹೊಸ ನಿರ್ದೇಶಕನಿಗೆ ಅವಕಾಶ ಕೊಟ್ಟ ನಿಖಿಲ್ ಕುಮಾರಸ್ವಾಮಿ!

'ರೈಡರ್' ಕೊನೆಯ ಹಂತದ ಚಿತ್ರೀಕರಣ ಆಗುತ್ತಿದ್ದಂತೆ, ಲಾಕ್‌ಡೌನ್‌ ಘೋಷಣೆ ಮಾಡಲಾಗಿತ್ತು. ವೈಯಕ್ತಿಕ ಜೀವನ ಮತ್ತು ರಾಜಕೀಯಾದಲ್ಲಿ ಬ್ಯುಸಿಯಾಗಿರುವ ನಿಖಿಲ್ ಕುಮಾರ್ ಇದೀಗ ಮತ್ತೊಂದು ಚಿತ್ರದ ಬಗ್ಗೆ ಅನೌನ್ಸ್ ಮಾಡಿದ್ದಾರೆ. ಶೀಘ್ರದಲ್ಲಿಯೇ ಚಿತ್ರದ ಶೀರ್ಷಿಕೆ ತಿಳಿಸುತ್ತಾರಂತೆ. ದೊಡ್ಡ ನಿರ್ದೇಶಕರ ಜೊತೆ ಕೆಲಸ ಮಾಡಿರುವ ಮಂಜು, ನಿಖಿಲ್‌ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment 

Video Top Stories