ನಿಖಿಲ್‌-ರೇವತಿ ಮದುವೆಯಲ್ಲಿ ಸೆರೆ ಹಿಡಿದ ಆ ಒಂದು ಫೋಟೋದಿಂದ ಸೃಷ್ಟಿ ಆಯ್ತು ಗೊಂದಲ?

ನಟ, ರಾಜಕಾರಣಿ ನಿಖಿಲ್‌ ಕುಮಾರಸ್ವಾಮಿ ಏಪ್ರಿಲ್‌ 17ರಂದು ರೇವತಿ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಕೊರೋನಾ ಲಾಕ್‌ಡೌನ್‌ ಇರುವ ಕಾರಣ ಮದುವೆಯನ್ನು ತಮ್ಮ ಫಾರ್ಮ್‌ಹೌಸ್‌ನಲ್ಲಿ ಸಿಂಪಲ್‌ ಆಗಿಯೇ ಮಾಡಿಕೊಂಡಿದ್ದಾರೆ.

Share this Video
  • FB
  • Linkdin
  • Whatsapp

ನಟ, ರಾಜಕಾರಣಿ ನಿಖಿಲ್‌ ಕುಮಾರಸ್ವಾಮಿ ಏಪ್ರಿಲ್‌ 17ರಂದು ರೇವತಿ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಕೊರೋನಾ ಲಾಕ್‌ಡೌನ್‌ ಇರುವ ಕಾರಣ ಮದುವೆಯನ್ನು ತಮ್ಮ ಫಾರ್ಮ್‌ಹೌಸ್‌ನಲ್ಲಿ ಸಿಂಪಲ್‌ ಆಗಿಯೇ ಮಾಡಿಕೊಂಡಿದ್ದಾರೆ.

ಸರ್ಕಾರಿ ನಿಯಮಗಳನ್ನು ಉಲ್ಲಂಘನೆ ಮಾಡಬಾರದೆಂದು, ಕುಟಂಬ ಸದಸ್ಯರ ಸಮ್ಮುಖದಲ್ಲಿಯೇ ಮದುವೆ ನಡೆಯಿತು. ಆದರೂ ಅಲ್ಲಿ ಸೆರೆ ಹಿಡದ ಒಂದು ಪೋಟೋ ದೊಡ್ಡ ಮಟ್ಟದಲ್ಲಿ ಗೊಂದಲ ಸೃಷ್ಟಿ ಮಾಡಿದೆ. ಯಾವುದು ಅದು ಇಲ್ಲಿದೆ ನೋಡಿ..

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ: Suvarna Entertainment 

Related Video