Asianet Suvarna News Asianet Suvarna News
breaking news image

ಸೂರಜ್‌ನ ಮಿಸ್‌ ಮಾಡ್ಕೊಳ್ತೇನೆ, ರೊಮ್ಯಾನ್ಸ್‌ ಮಾಡೋಕೆ ಮುಜುಗರವಿಲ್ಲ; ರಾಜ್‌ ಮೊಮ್ಮಗಳ ಮಾತು!

'ನಿನ್ನ ಸನಿಹಕೆ' ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ಗೆ ಪಾದಾರ್ಪಣೆ ಮಾಡುತ್ತಿರುವ ಡಾ. ರಾಜ್‌ಕುಮಾರ್‌ ಮೊಮ್ಮಗಳು ಹಾಗೂ ರಾಮ್‌ ಕುಮಾರ್‌ ಪುತ್ರಿ ಧನ್ಯಾ ರಾಮ್‌ ಕುಮಾರ್ ಪ್ರೆಸ್‌ ಮೀಟ್‌ನಲ್ಲಿ ಚಿತ್ರದ ಬಗ್ಗೆ ಮಾತನಾಡಿದ್ದಾರೆ. ಚಿತ್ರತಂಡದ ಜೊತೆಗಿನ ಭಾಂದವ್ಯ ಹಾಗೂ ಮೊದಲ ಬಾರಿ ಪರದೆ ಮೇಲೆ ಕಾಣಿಸಿಕೊಂಡಿರುವ ಅನುಭವಗಳ ಬಗ್ಗೆ ಮಾತನಾಡಿದ್ದಾರೆ. 

ಸೂರಜ್‌ ಗೌಡ ಜತೆಗೆ ರಾಜ್‌ಕುಮಾರ್‌ ಮೊಮ್ಮಗಳು!

ಈ ವೇಳೆ ರೊಮ್ಯಾಂಟಿಕ್‌ ಸನ್ನಿವೇಶಗಳ ಚಿತ್ರೀಕರಣದ ಬಗ್ಗೆ ಹಾಗೂ ಸೆಟ್‌ನಲ್ಲಿ  ಮಾವ ಪುನೀತ್ ರಾಜ್‌ಕುಮಾರ್‌ ಅವರ ಜೊತೆ ಕಳೆದ ಸಮಯದ ಬಗ್ಗೆಯೂ ಮಾತನಾಡಿದ್ದಾರೆ. ಧನ್ಯಾ ರಾಮ್‌ಕುಮಾರ್ ಮಾತುಗಳು ಇಲ್ಲಿದೆ ನೋಡಿ!

ರಾಜ್ ಮೊಮ್ಮಗಳಿಗೆ ಸಿನಿಮಾ ಅವಕಾಶ ಸಿಕ್ಕಿದ್ದು ಹೀಗೆ!

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಇಲ್ಲಿ ಕ್ಲಿಕಿಸಿ: Suvarna Entertainment 

Video Top Stories