ಪುತ್ರಿಯಿಂದಲ್ಲ ಅಭಿಮಾನಿಗಳಿಗೋಸ್ಕರ ಭಾನುವಾರ ಅಂತ್ಯಕ್ರಿಯೆ ಮಾಡುತ್ತೇವೆ: ರಾಕ್‌ಲೈನ್‌ ವೆಂಕಟೇಶ್

ನಟ, ನಿರ್ಮಾಪಕ ರಾಕ್‌ಲೈನ್‌ ವೆಂಕಟೇಶ್ ಅವರು ನಿನ್ನೆಯಿಂದ ರಾಜ್‌ ಕುಟುಂಬದವರ ಜೊತೆ ನಿಂತು, ಅಪ್ಪುವಿನ ಅಂತ್ಯ ಸಂಸ್ಕಾರದ ವೇಳೆ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳುತ್ತಿದ್ದಾರೆ. ಅಭಿಮಾನಿಗಳು ಗಂಟೆ ಗಂಟೆಗೂ ಹೆಚ್ಚಾಗುತ್ತಿರುವ ಕಾರಣ ಅಂತ್ಯಕ್ರಿಯೆ ನಾಳೆ ಮಾಡಲಾಗುತ್ತದೆ ಎಂದು ಮಾಧ್ಯಮಗಳಿಗೆ ತಿಳಿಸಿದ್ದಾರೆ.
 
Share this Video
  • FB
  • Linkdin
  • Whatsapp

ನಟ, ನಿರ್ಮಾಪಕ ರಾಕ್‌ಲೈನ್‌ ವೆಂಕಟೇಶ್ ಅವರು ನಿನ್ನೆಯಿಂದ ರಾಜ್‌ ಕುಟುಂಬದವರ ಜೊತೆ ನಿಂತು, ಅಪ್ಪುವಿನ ಅಂತ್ಯ ಸಂಸ್ಕಾರದ ವೇಳೆ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳುತ್ತಿದ್ದಾರೆ. ಅಭಿಮಾನಿಗಳು ಗಂಟೆ ಗಂಟೆಗೂ ಹೆಚ್ಚಾಗುತ್ತಿರುವ ಕಾರಣ ಅಂತ್ಯಕ್ರಿಯೆ ನಾಳೆ ಮಾಡಲಾಗುತ್ತದೆ ಎಂದು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment

Related Video