ಒಳ್ಳೆ ಕಂಟೆಂಟ್ ಇದ್ರೆ ಯಾವ ಭಾಷೆಯಲ್ಲಾದ್ರೂ ನಟಿಸೋಕೆ ರೆಡಿ: ಶ್ರೀನಿಧಿ ಶೆಟ್ಟಿ

ಕೆಜಿಎಫ್ (KGF 2) ಬೆಡಗಿ ರೀನಾ ಅಲಿಯಾಸ್ ಶ್ರೀನಿಧಿ ಶೆಟ್ಟಿ (Srinidhi Shetty) ಸುವರ್ಣ ನ್ಯೂಸ್ ಜೊತೆ ಎಕ್ಸ್‌ಕ್ಲೂಸಿವ್ ಆಗಿ ಮಾತನಾಡಿದ್ದಾರೆ. 

Share this Video
  • FB
  • Linkdin
  • Whatsapp

ಕೆಜಿಎಫ್ (KGF 2) ಬೆಡಗಿ ರೀನಾ ಅಲಿಯಾಸ್ ಶ್ರೀನಿಧಿ ಶೆಟ್ಟಿ (Srinidhi Shetty) ಸುವರ್ಣ ನ್ಯೂಸ್ ಜೊತೆ ಎಕ್ಸ್‌ಕ್ಲೂಸಿವ್ ಆಗಿ ಮಾತನಾಡಿದ್ದಾರೆ. 'ಕೆಜಿಎಫ್ 2 ಗೆ ಒಳ್ಳೆ ರೆಸ್ಪಾನ್ಸ್ ಬರುತ್ತಿದೆ. ಖುಷಿಯಾಗಿದೆ. ಎಲ್ಲ ಕಡೆಯಿಂದ ಪ್ರಶಂಸೆ ಬರುತ್ತಿದೆ. ಇದು ನನ್ನ ಮೊದಲ ಚಿತ್ರ. ಮೊದಲ ಚಿತ್ರವೇ ಇಷ್ಟು ದೊಡ್ಡ ಸಕ್ಸಸ್ ತಂದು ಕೊಟ್ಟಿರುವುದು ನನ್ನ ಕರಿಯರ್‌ಗೆ ಬಿಗ್ ಬ್ರೇಕ್ ಕೊಟ್ಟಿದೆ' ಎಂದು ನಕ್ಕರು. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಕೆಜಿಎಫ್ 2 ಕ್ವೀನ್ ಶ್ರೀನಿಧಿ ಶೆಟ್ಟಿಗೆ ಯಾವ್ ಸ್ಟಾರ್ ಮೇಲೆ ಕ್ರಶ್.?

Related Video