Puneeth Rajkumar ನುಡಿ ನಮನ ಕಾರ್ಯಕ್ರಮ!

ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಹೆಸರಿನಲ್ಲಿ ರಾಜ್ಯದಲ್ಲಿ ದಿನಕ್ಕೆ ನೂರಾರು ಕಾರ್ಯಕ್ರಮಗಳು ನಡೆಯುತ್ತವೆ. ಇತ್ತೀಚಿಗೆ ನಡೆದ ಅಣ್ಣಮ್ಮದೇವಿ ಉತ್ಸವ ಹಾಗೂ ಕನ್ನಡ ಸಂಭ್ರಮ ಕಾರ್ಯಕ್ರಮದಲ್ಲಿ ಯುವರತ್ನ ಅಪ್ಪುಗೆ ನಮನ ಸಲ್ಲಿಸಿಲಾಗಿತ್ತು. ಏಷ್ಯಾನೆಟ್‌ ಸುವರ್ಣ ನ್ಯೂಸ್ ಸಿನಿ ವಿಭಾಗದ ಮುಖ್ಯಸ್ಥೆ ಸುಗುಣಾ, ನಟ ಜೆಕೆ ಸೇರಿ ಹಲವರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

Share this Video
  • FB
  • Linkdin
  • Whatsapp

ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಹೆಸರಿನಲ್ಲಿ ರಾಜ್ಯದಲ್ಲಿ ದಿನಕ್ಕೆ ನೂರಾರು ಕಾರ್ಯಕ್ರಮಗಳು ನಡೆಯುತ್ತವೆ. ಇತ್ತೀಚಿಗೆ ನಡೆದ ಅಣ್ಣಮ್ಮದೇವಿ ಉತ್ಸವ ಹಾಗೂ ಕನ್ನಡ ಸಂಭ್ರಮ ಕಾರ್ಯಕ್ರಮದಲ್ಲಿ ಯುವರತ್ನ ಅಪ್ಪುಗೆ ನಮನ ಸಲ್ಲಿಸಿಲಾಗಿತ್ತು. ಏಷ್ಯಾನೆಟ್‌ ಸುವರ್ಣ ನ್ಯೂಸ್ ಸಿನಿ ವಿಭಾಗದ ಮುಖ್ಯಸ್ಥೆ ಸುಗುಣಾ, ನಟ ಜೆಕೆ ಸೇರಿ ಹಲವರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment 

Related Video