ದರ್ಶನ್- ಸುದೀಪ್‌ ಸಂಬಂಧೀಕರು? ಒಳ್ಳೆ ಹುಡುಗ ಪ್ರಥಮ್‌ ಬಿಡಿಸಿಟ್ಟ ಸಂಬಂಧ!

ಚಾಲೆಂಜಿಂಗ್ ಸ್ಟಾರ್ ದರ್ಶನ್‌ ಮತ್ತು ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಇಬ್ಬರೂ ಮಂಡ್ಯ ಸಂಸದೆ ಸುಮಲತಾ ಅಂಬರೀಶ್‌ಗೆ ಹುಟ್ಟ ಹಬ್ಬದ ಶುಭಾಶಯ ಕೋರಿದ್ದಾರೆ. ಈ ಸಮಯದಲ್ಲಿ ಒಳ್ಳೆ ಹುಡುಗ ಪ್ರಥಮ್ ವಿಶ್‌ ಮಾಡುವ ಮೊದಲು ಸುದೀಪ್‌ ಹಾಗೂ ದರ್ಶನ್‌ ಸಂಬಂಧದ ಬಗ್ಗೆ ಚರ್ಚಿಸಿದ್ದಾರೆ. ಈ ಸಾಲುಗಳನ್ನು ಓದಿ ಅಭಿಮಾನಿಗಳೂ ಥ್ರಿಲ್ ಆಗಿದ್ದಾರೆ. ಏನೆಂದು ಬರೆದಿದ್ದಾರೆ ನೋಡಿ.

First Published Aug 29, 2020, 4:40 PM IST | Last Updated Aug 29, 2020, 4:40 PM IST

ಚಾಲೆಂಜಿಂಗ್ ಸ್ಟಾರ್ ದರ್ಶನ್‌ ಮತ್ತು ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಇಬ್ಬರೂ ಮಂಡ್ಯ ಸಂಸದೆ ಸುಮಲತಾ ಅಂಬರೀಶ್‌ಗೆ ಹುಟ್ಟ ಹಬ್ಬದ ಶುಭಾಶಯ ಕೋರಿದ್ದಾರೆ. ಈ ಸಮಯದಲ್ಲಿ ಒಳ್ಳೆ ಹುಡುಗ ಪ್ರಥಮ್ ವಿಶ್‌ ಮಾಡುವ ಮೊದಲು ಸುದೀಪ್‌ ಹಾಗೂ ದರ್ಶನ್‌ ಸಂಬಂಧದ ಬಗ್ಗೆ ಚರ್ಚಿಸಿದ್ದಾರೆ. ಈ ಸಾಲುಗಳನ್ನು ಓದಿ ಅಭಿಮಾನಿಗಳೂ ಥ್ರಿಲ್ ಆಗಿದ್ದಾರೆ. ಏನೆಂದು ಬರೆದಿದ್ದಾರೆ ನೋಡಿ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Suvarna Entertainment 

Video Top Stories