ಕನ್ನಡ ಅಭಿವೃದ್ಧಿ ಪ್ರಾಧಿಕಾರ ಆಧ್ಯಕ್ಷರ ಪುತ್ರ ಪನ್ನಗಾಭರಣರಿಂದ ಸರಕಾರಿ ಕಾರು ದುರ್ಬಳಕೆ!

ಕನ್ನಡ ಅಭಿವೃದ್ಧಿ ಪ್ರಾಧಿಕಾರಿ ಅಧ್ಯಕ್ಷರಾಗಿರುವ ಟಿ.ಎಸ್ ನಾಗಾಭರಣ ಅವರ ಪುತ್ರ ಪನ್ನಗಾಭರಣ ಸರ್ಕಾರ ನೀಡಿರುವ ಇನ್ನೋವಾ ಕಾರನ್ನು ತಮ್ಮ ಸ್ವಂತ ಕಾರ್ಯಕ್ಕೆ ಬಳಸಿದ್ದಾರೆ ಎನ್ನಲಾಗಿದೆ. ಲಾಕ್‌ಡೌನ್‌ ಸಮಯದಲ್ಲಿ ಬೆಂಗಳೂರಿನಿಂದ ಸುಮಾರು 25 ಕಿ.ಮೀ ದೂರ ಸರ್ಕಾರಿ ಕಾರಿನಲ್ಲಿ ಪ್ರಯಾಣ ಮಾಡಿದ್ದಾರೆ. ಚಿರಂಜೀವಿ ಸರ್ಜಾ ಪುಣ್ಯಸ್ಮರಣೆಗಾಗಿ, ನಟ ಸಮಾಧಿ ಸ್ಥಳಕ್ಕೆ ತೆರಳು ನಾಗಾಭರಣ ಅವರಿಗೆ ನೀಡಿರುವ ಸರ್ಕಾರಿ ಕಾರನ್ನು ಬಳಸಿದ್ದಾರೆ.

Share this Video
  • FB
  • Linkdin
  • Whatsapp

ಕನ್ನಡ ಅಭಿವೃದ್ಧಿ ಪ್ರಾಧಿಕಾರಿ ಅಧ್ಯಕ್ಷರಾಗಿರುವ ಟಿ.ಎಸ್ ನಾಗಾಭರಣ ಅವರ ಪುತ್ರ ಪನ್ನಗಾಭರಣ ಸರ್ಕಾರ ನೀಡಿರುವ ಇನ್ನೋವಾ ಕಾರನ್ನು ತಮ್ಮ ಸ್ವಂತ ಕಾರ್ಯಕ್ಕೆ ಬಳಸಿದ್ದಾರೆ ಎನ್ನಲಾಗಿದೆ. ಲಾಕ್‌ಡೌನ್‌ ಸಮಯದಲ್ಲಿ ಬೆಂಗಳೂರಿನಿಂದ ಸುಮಾರು 25 ಕಿ.ಮೀ ದೂರ ಸರ್ಕಾರಿ ಕಾರಿನಲ್ಲಿ ಪ್ರಯಾಣ ಮಾಡಿದ್ದಾರೆ. ಚಿರಂಜೀವಿ ಸರ್ಜಾ ಪುಣ್ಯಸ್ಮರಣೆಗಾಗಿ, ನಟ ಸಮಾಧಿ ಸ್ಥಳಕ್ಕೆ ತೆರಳು ನಾಗಾಭರಣ ಅವರಿಗೆ ನೀಡಿರುವ ಸರ್ಕಾರಿ ಕಾರನ್ನು ಬಳಸಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment

Related Video