ದರ್ಶನ್ ಸಿನಿಮಾ ಎತ್ತಂಗಡಿ ಮಾಡಿ ಪವನ್ ಕಲ್ಯಾಣ ತೆಲುಗು ಸಿನಿಮಾ ರಿಲೀಸ್?
ಟಾಲಿವುಡ್ ಸ್ಟಾರ್ ಪವನ್ ಕಲ್ಯಾಣ ಅಭಿನಯದ ವಕೀಲ್ ಸಾಬ್ ಸಿನಿಮಾ ರಿಲೀಸ್‌ಗೆ ಸಜ್ಜಾಗಿದೆ. ಕರ್ನಾಟಕದ ಬಹುತೇಕ ಚಿತ್ರಮಂದಿರಗಳಲ್ಲಿ ವಕೀಲ್ ಸಾಬ್ ಸಿನಿಮಾ ವೀಕ್ಷಿಸಬಹುದು. ಆದರೆ ಇದಕ್ಕೆ ಕೆಲ ಚಿತ್ರಮಂದಿರಗಳಿಂದ ರಾಬರ್ಟ್ ಸಿನಿಮಾ ಎತ್ತಂಗಡಿ ಮಾಡಿಸಬೇಕಾಗಿತ್ತು. ಈ ವಿಚಾರ ತಿಳಿಯುತ್ತಿದ್ದಂತೆ ದರ್ಶನ್ ಅಭಿಮಾನಿಗಳು ಪವನ್ ಕಲ್ಯಾಣ್ ವಿರುದ್ಧ ತಿರುಗಿ ಬಿದ್ದಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment